ರಾಷ್ಟ್ರ ರಾಜಕಾರಣದಲ್ಲಿ ಹಲವಾರು ವರ್ಷಗಳ ಕಾಲ 'ಪವರ್ ಸೆಂಟರ್', 'ಕಿಂಗ್ ಮೇಕರ್' ಪಾತ್ರ ನಿರ್ವಹಿಸಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆಯ ಪರಮೋಚ್ಚ ನಾಯಕ ಮುತ್ತುವೇಲು ಕರುಣಾನಿಧಿ ಆಗಸ್ಟ್ 7, 2018ರ ಮಂಗಳವಾರ ಸಂಜೆ ಅಸ್ತಂಗತರಾಗಿದ್ದಾರೆ. ಸಾವು, ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರದ ಚಿತ್ರಗಳು.