ಮೋದಿ ನಮ್ಮ ಮಾತು ಕೇಳಿಲ್ಲ, ಬಿಎಸ್‌ವೈ ಮಾಡಿಸಲಿ

Published : Nov 23, 2017, 02:12 PM ISTUpdated : Apr 11, 2018, 01:09 PM IST
ಮೋದಿ ನಮ್ಮ ಮಾತು ಕೇಳಿಲ್ಲ, ಬಿಎಸ್‌ವೈ ಮಾಡಿಸಲಿ

ಸಾರಾಂಶ

ಮಹದಾಯಿ ಯೋಜನೆಯನ್ನು ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ತಿಂಗಳೊಳಗಾಗಿ ಬಗೆಹರಿಸುತ್ತಾರೆ ಎಂದು ಹೇಳಿದ್ದಾರಲ್ಲ ಎನ್ನುವ ಪ್ರಶ್ನೆಗೆ ನೇರವಾಗಿ ಉತ್ತರ ನೀಡದೆ ದೇವೇಗೌಡರು ಕೈಮುಗಿದರು.

ಕೊಪ್ಪಳ: ಕೊಪ್ಪಳ ಗವಿಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದ ವೇಳೆ, ಮಹದಾಯಿ ಯೋಜನೆಯನ್ನು ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ತಿಂಗಳೊಳಗಾಗಿ ಬಗೆಹರಿಸುತ್ತಾರೆ ಎಂದು ಹೇಳಿದ್ದಾರಲ್ಲ ಎನ್ನುವ ಪ್ರಶ್ನೆಗೆ ನೇರವಾಗಿ ಉತ್ತರ ನೀಡದೆ ದೇವೇಗೌಡರು ಕೈಮುಗಿದರು.

ಬಳಿಕ ಉತ್ತರಿಸಿ, ನಾನು ಪ್ರಧಾನಮಂತ್ರಿ ಆಗಿದ್ದಾಗಲೇ ಮಹದಾಯಿ ಯೋಜನೆಗೆ ಮಂಜೂರಾತಿ ನೀಡಿದ್ದೇನೆ. ಅನೇಕ ಪಕ್ಷಗಳ ಸರ್ಕಾರ ಆಳ್ವಿಕೆಯಲ್ಲಿದ್ದರೂ ಅಂಥ ಸಾಹಸ ಮಾಡಿದ್ದೇನೆ. ಅತ್ಯಂತ ಬಲಿಷ್ಠ ಸರ್ಕಾರ ನಿಮ್ಮದು, ನೀವು ಅನುಮೋದನೆ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೈಮುಗಿದು ಕೇಳಿದರೂ ಮಾಡಲಿಲ್ಲ. ಯಡಿಯೂರಪ್ಪ ಮಾಡಿಸುವುದಾದರೆ ಮಾಡಿಸಲಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

82ರ ಪ್ರಾಯದಲ್ಲೂ 12 ಗಂಟೆ ದುಡಿಯುವ ತಾತ; ಫುಟ್‌ಪಾತ್‌ನಲ್ಲಿ ತಿಂಡಿ ಮಾರಾಟ, ದಿನಕ್ಕೆ ₹300 ಗಳಿಕೆ!
Viral Video: ಪೊಲೀಸ್ ಆಗ್ಬೇಕು ಅಂತ ಮನೆ ಬಿಟ್ಟು ಬಂದ ಹುಡುಗಿ, ಮುಂಬೈನಲ್ಲಿ ಏನು ಮಾಡ್ತಿದ್ದಾಳೆ ನೋಡಿ!