ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಸಿಎಂಗೆ ರಕ್ತದಲ್ಲಿ ಪತ್ರ

Published : Aug 20, 2017, 06:27 PM ISTUpdated : Apr 11, 2018, 01:02 PM IST
ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಸಿಎಂಗೆ ರಕ್ತದಲ್ಲಿ ಪತ್ರ

ಸಾರಾಂಶ

ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕೆಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಲಿಂಗಾಯತ ಸಮಾಜದ ‌ಕೆಲ ಸಂಘಟನೆಗಳು ವಿನೂತನವಾಗಿ ಹೋರಾಟ ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ  ಆಗಸ್ಟ್ 22ರಂದು ಬೃಹತ್ ಲಿಂಗಾಯತ ಸಮಾವೇಶ ನಡೆಯಲಿದೆ. ಇದಕ್ಕೂ ಮುನ್ನ ಬೆನ್ನಲ್ಲೇ ಪ್ರತ್ಯೇಕ ಲಿಂಗಾಯತ ಧರ್ಮ ಸಂವಿಧಾನ ಬದ್ಧವಾಗಬೇಕೆಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ರಕ್ತದಲ್ಲಿ ಪತ್ರ ಬರೆಯಲಾಗಿದೆ.

ಬೆಳಗಾವಿ: ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕೆಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಲಿಂಗಾಯತ ಸಮಾಜದ ‌ಕೆಲ ಸಂಘಟನೆಗಳು ವಿನೂತನವಾಗಿ ಹೋರಾಟ ಮಾಡುತ್ತಿದ್ದಾರೆ.

ಬೆಳಗಾವಿಯಲ್ಲಿ  ಆಗಸ್ಟ್ 22ರಂದು ಬೃಹತ್ ಲಿಂಗಾಯತ ಸಮಾವೇಶ ನಡೆಯಲಿದೆ. ಇದಕ್ಕೂ ಮುನ್ನ ಬೆನ್ನಲ್ಲೇ ಪ್ರತ್ಯೇಕ ಲಿಂಗಾಯತ ಧರ್ಮ ಸಂವಿಧಾನ ಬದ್ಧವಾಗಬೇಕೆಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ರಕ್ತದಲ್ಲಿ ಪತ್ರ ಬರೆಯಲಾಗಿದೆ.

ಬೆಳಗಾವಿ ಬಸವ ಸೈನ್ಯ ಕಾರ್ಯಕರ್ತರು ರಕ್ತದಲ್ಲಿ ಬಸವಣ್ಣನವರ ಚಿತ್ರ ಬಿಡಿಸಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಆಗ್ರಹಿಸಿ ಆದಷ್ಟು ಬೇಗ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಒತ್ತಾಯಿಸಿದ್ದಾರೆ.

ಬಸವ ಸೈನ್ಯ ಸಂಘಟನೆ ಅಧ್ಯಕ್ಷ ಸುರೇಶ ಕಿರಾಯಿ ಮಾತನಾಡಿ, ಸರ್ಕಾರ ಆದಷ್ಟು ಬೇಗ ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮವಾಗಿ ಸಂವಿಧಾನ ಬದ್ಧ ಮಾಡಬೇಕೆಂದು ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್