ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ

Published : Sep 19, 2017, 08:34 AM ISTUpdated : Apr 11, 2018, 12:38 PM IST
ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ

ಸಾರಾಂಶ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ರಾಜ್ಯಪಾಲರಿಗೆ ಪತ್ರ ಬರೆಯುವುದರ ಮೂಲಕ ಮನವಿ ಮಾಡಿದ್ದಾರೆ. 

ಬೆಂಗಳೂರು(ಸೆ.19): ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ರಾಜ್ಯಪಾಲರಿಗೆ ಪತ್ರ ಬರೆಯುವುದರ ಮೂಲಕ ಮನವಿ ಮಾಡಿದ್ದಾರೆ. 

ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರನ್ನು ಅಕ್ರಮವಾಗಿ ಬೆಂಗಳೂರು ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷ ರಾಗಿ ಮಾಡಿರುವುದರ ವಿರುದ್ಧ ದೂರು ದಾಖಲಿಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ಮನವಿ ಮಾಡಿದ್ದಾರೆ.

ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷರಾಗಿದ್ದ ಎಂಟಿಬಿ ನಾಗರಾಜ್  ಬೆಂಗಳೂರು ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಘೋಷಣೆ
ದಾವಣಗೆರೆ ಮಾಜಿ ಸಂಸದ ಸಿದ್ದೇಶ್ವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್; ಅಜಯ್‌ ಕುಮಾರ್ ಮನವೊಲಿಕೆ!