
ನವದೆಹಲಿ: ಪಾನ್ ಕಾರ್ಡ್‌ನೊಂದಿಗೆ ಆಧಾರ್ ನಂಬರ್ ಅನ್ನು ಎಸ್‌ಎಂಎಸ್ ಮೂಲಕ ಸಂಯೋಜಿಸುವಂತೆ ಆದಾಯ ತೆರಿಗೆ ಇಲಾಖೆ ತೆರಿಗೆದಾರರನ್ನು ಕೇಳಿಕೊಂಡಿದೆ.
567678 ಅಥವಾ 56161 ನಂಬರ್‌ಗೆ ಎಸ್‌ಎಂಎಸ್ ಮಾಡಿ ಎರಡೂ ಕಾರ್ಡ್'ಗಳ ನಂಬರ್‌ಗಳನ್ನು ಹೇಗೆ ಸಂಯೋಜಿಸಬೇಕು ಎಂಬ ಬಗ್ಗೆ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿದೆ.
ಅಲ್ಲದೇ ಇ-ಫೈಲಿಂಗ್ ವೆಬ್‌ಸೈಟ್‌ಗೆ ಭೇಟಿ ನೀಡಿ ನಂಬರ್ ಸಂಯೋಜನೆ ಮಾಡಬಹುದಾಗಿದೆ. ಆಧಾರ್- ಪಾನ್ ಕಾರ್ಡ್ ನಲ್ಲಿ ನಮೂದಿಸಿದ ಹೆಸರು ಅಥವಾ ಸಣ್ಣಪುಟ್ಟವ್ಯತ್ಯಾಸಗಳಿದ್ದರೂ ಎರಡೂ ಗುರುತಿನ ಚೀಟಿಗಳನ್ನು ಸಂಯೋಜನೆ ಮಾಡಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.