ಪ್ರಧಾನಿ ಮೋದಿ ಉದ್ದೇಶಿಸಿ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದೇಕೆ?

Published : Sep 01, 2018, 02:08 PM ISTUpdated : Sep 09, 2018, 10:15 PM IST
ಪ್ರಧಾನಿ ಮೋದಿ ಉದ್ದೇಶಿಸಿ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದೇಕೆ?

ಸಾರಾಂಶ

ನಕಲಿ ಮತದಾನದ ಬಗ್ಗೆ ಸಂಸದ ಪ್ರತಾಪ್ ಸಿಂಹ ಧ್ವನಿ ಎತ್ತಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಪ್ರತಾಪ್ ಮಾಡಿರುವ ಟ್ವೀಟ್ ಹೊಸ ಚರ್ಚೆ ಹುಟ್ಟುಹಾಕಿದೆ.

ಮೈಸೂರು[ಸೆ.1]  ಪ್ರಧಾನಿ ನರೇಂದ್ರ ಮೋದಿಯವರೇ, ಮೈಸೂರು ನಗರಪಾಲಿಕೆಗೆ ಚುನಾವಣೆ ಮುಗಿಯಿತು. ಆದರೆ ನಕಲಿ ಮತದಾನ ತಡೆಯಲು ನಮ್ಮಿಂದ ಸಾಧ್ಯವಾಗಿಲ್ಲ. ಹಿಂದುಗಳ ಕುಟುಂಬದ ಹೆಸರಿನಲ್ಲಿ 15-20 ನಕಲಿ ಮತದಾರರಿದ್ದಾರೆ ಎಂಬ ವಿಚಾರವನ್ನು ಪ್ರತಾಪ್ ಎತ್ತಿಕೊಂಡಿದ್ದಾರೆ.

ಮತದಾರರ ಗುರುತು ಚೀಟಿ ಇರುವ ವಿಳಾಸಕ್ಕೆ ಹೋಗಿ ಪರಿಶೀಲಿಸಿದರೆ ಖಾಲಿ ಸೈಟ್ ಕಾಣಿಸುತ್ತದೆ. 2-3 ಸದಸ್ಯರಿರುವ ಹಿಂದೂಗಳ ಮನೆಗಳ ವಿಳಾಸದಲ್ಲಿ 15-20 ಮುಸ್ಲಿಂ ಮತದಾರರ ಹೆಸರಿದೆ. ಇನ್ನು ಮುಂದೆ ನಕಲಿ ಮತದಾನ ತಡೆಯಲು ದಯವಿಟ್ಟು ವೋಟರ್ ಐಡಿಯನ್ನು ಆಧಾರ್ ಕಾರ್ಡ್  ಜತೆ ಲಿಂಕ್ ಮಾಡಬೇಕು ಎಂದು ಪ್ರತಾಪ್ ಮನವಿ ಮಾಡಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಪಶ್ಚಿಮದಲ್ಲಿ 2.76 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಗುರಿ! ಡಿ.21ರಿಂದ ಲಸಿಕೆ ಆರಂಭ
Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?