ಲೋಕಸಭೆ ಎಲೆಕ್ಷನ್: ಜ.21 ಕ್ಕೆ ಮತದಾರರ ಪಟ್ಟಿ ಪ್ರಕಟ

Published : Jan 03, 2019, 01:25 PM IST
ಲೋಕಸಭೆ ಎಲೆಕ್ಷನ್: ಜ.21 ಕ್ಕೆ ಮತದಾರರ ಪಟ್ಟಿ ಪ್ರಕಟ

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಚುನಾವಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಚುನಾವಣಾ ಆಯೋಗ. ಇದೇ ಜನವರಿ 21 ರಂದು ಮತದಾರರ ಪಟ್ಟಿ ಬಿಡುಗಡೆಯಾಗಲಿದೆ. 

ನವದೆಹಲಿ (ಜ. 03): 2019 ರ ಬೇಸಿಗೆಯಲ್ಲಿ ಎದುರಾಗಲಿರುವ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದ್ದು, ಜನವರಿ 21 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾ ಗುತ್ತದೆ ಎಂದು ಹೇಳಿದೆ.

ಈ ಹಿನ್ನೆಲೆಯಲ್ಲಿ ಮತದಾರರು ತಮ್ಮ ಹೆಸರು ಸಂಬಂಧಿತ ಲೋಕಸಭಾ ಕ್ಷೇತ್ರದಲ್ಲಿ ಇದೆಯೇ ಎಂಬುದನ್ನು ಸಮೀಪದ ಚುನಾವಣಾ ಕಚೇರಿಗೆ ಹೋಗಿ ದೃಢಪಡಿಸಿಕೊಳ್ಳಬೇಕು ಎಂದೂ ಅದು ಕೇಳಿಕೊಂಡಿದೆ. ಇದೇ ವೇಳೆ ಎಲ್ಲ ರಾಜ್ಯಗಳ ಚುನಾವಣಾ ಅಧಿಕಾರಿಗಳಿಗೂ ಸೂಚನೆ ನೀಡಿರುವ ಆಯೋಗ, ಮತದಾರರ ಹೆಸರು ವಿನಾಕಾರಣ ಬಿಟ್ಟು ಹೋಗಕೂಡದು ಎಂದೂ ನಿರ್ದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

US Wars: ಕಾಲು ಶತಮಾನದಲ್ಲಿ 10 ದೇಶಗಳ ಮೇಲೆ ಅಮೆರಿಕ ದಾಳಿ; 47 ಲಕ್ಷ ಜನರ ಸಾವು, 8 ಲಕ್ಷ ಕೋಟಿ ಡಾಲರ್ ಖರ್ಚು!
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ