
ಚಿಕ್ಕಮಗಳೂರಿನಲ್ಲಿ ಕನ್ನಡ ರಾಜ್ಯೋತ್ಸವನ್ನು ತುಂಬಾ ವಿಭಿನ್ನವಾಗಿ ಆಚರಣೆ ಮಾಡಲಾಯಿತು.501 ಮೀಟರ್ ಉದ್ದದ ಕನ್ನಡ ಭಾವುಟ ನಗರದ ಪ್ರಮುಖ ಬೀದಿಗಳಲ್ಲಿ ಪ್ರದರ್ಶನ ಮಾಡಲಾಯಿತು. ಕರವೇ ಕಾರ್ಯಕರ್ತರು ತುಂಬಾ ವಿಭಿನ್ನ ವಾಗಿ ಕರ್ನಾಟಕ ರಾಜ್ಯೋತ್ಸವದ ಆಚರಣೆ ಮಾಡಿದ್ರು. ಕನ್ನಡ ಸಂಘಟನೆಗಳ ಇತಿಹಾಸ ದಲ್ಲೇ ಮೊದಲ ಬಾರಿಗೆ ಜಿಲ್ಲಾ ಕೇಂದ್ರದಲ್ಲಿ 501 ಮೀಟರ್ ಉದ್ದದ ಕನ್ನಡ ಬಾವುಟವನ್ನು ನಗರದ ಪ್ರಮುಖ ಬೀದಿಗಳಲ್ಲಿ ಪ್ರದರ್ಶನ ಮಾಡಲಾಯಿತು.ಪ್ರಮುಖವಾಗಿ ಶಾಲಾ ಮಕ್ಕಳು ಮತ್ತು ನಾಗರೀಕರಿಗೆ ಧ್ವಜಾದ ಮಹತ್ವ , ಕನ್ನಡ ಏತಕ್ಕಾಗಿ ರಚನೆ ಆಯ್ತು.ಎಂಬುದನ್ನು ತಿಳಿಸುವ ಉದ್ದೇಶದಿಂದ ಈ ರೀತಿಯಾಗಿ ಪ್ರದರ್ಶನ ಮಾಡಲಾಯಿತು. ರಸ್ತೆಯಲ್ಲಿ 501 ಮೀಟರ್ ಉದ್ದದ ಬಾವುಟ ಪ್ರದರ್ಶನ ಮಾಡುತ್ತಿದ್ದ ವೇಳೆ ಸಾವಿರಾರು ನಾಗರೀಕರು ಧ್ವಜವನ್ನು ನೋಡಿ ಸಂತೋಷ ಪಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.