ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಭೇಟಿ ಮಾಡಿದ ಮಧು ಬಂಗಾರಪ್ಪ

Published : Apr 10, 2018, 12:21 PM ISTUpdated : Apr 14, 2018, 01:12 PM IST
ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಭೇಟಿ ಮಾಡಿದ ಮಧು ಬಂಗಾರಪ್ಪ

ಸಾರಾಂಶ

ಬಿಜೆಪಿ ಮುಖಂಡ ಶ್ರೀನಿವಾಸ್‌ಪ್ರಸಾದ್ ನಿವಾಸಕ್ಕೆ ಜೆಡಿಎಸ್ ಮುಖಂಡ ಮಧುಬಂಗಾರಪ್ಪ ಇಂದು ಭೇಟಿ ನೀಡಿದ್ದಾರೆ.

ಮೈಸೂರು :  ಬಿಜೆಪಿ ಮುಖಂಡ ಶ್ರೀನಿವಾಸ್‌ಪ್ರಸಾದ್ ನಿವಾಸಕ್ಕೆ ಜೆಡಿಎಸ್ ಮುಖಂಡ ಮಧುಬಂಗಾರಪ್ಪ ಇಂದು ಭೇಟಿ ನೀಡಿದ್ದಾರೆ.

ಮೈಸೂರಿನ ಜಯಲಕ್ಷೀಪುರಂನಲ್ಲಿರುವ ಶ್ರೀನಿವಾಸ್‌ಪ್ರಸಾದ್ ನಿವಾಸಕ್ಕೆ ಮಧು ಬಂಗಾರಪ್ಪ ಭೇಟಿ ನೀಡಿದ್ದು, ಶ್ರೀನಿವಾಸ್ ಪ್ರಸಾದ್ ಕೆಲ ಸಮಯದ ವರೆಗೂ ಮಾತುಕತೆ ನಡೆಸಿದ್ದಾರೆ.

ಇನ್ನು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರಿಬ್ಬರ  ಭೇಟಿಯು ಸಾರ್ವಜನಿಕ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಲ್ಲ ಸಚಿವರು ರಜೆಯಲ್ಲಿದ್ದಾರೆ: Congress ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ!
ಶಿವಮೊಗ್ಗ ಜನಶತಾಬ್ದಿ, ಮೈಸೂರು – ತಾಳಗುಪ್ಪ ರೈಲು ಸಂಚಾರದಲ್ಲಿ ಬದಲಾವಣೆ; ಯಾವ್ಯಾವ ದಿನ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್