ದೆಹಲಿಯಲ್ಲಿಂದು ಸಂಜೆ ಲಘು ಭೂಕಂಪ

Published : Sep 10, 2016, 04:54 PM ISTUpdated : Apr 11, 2018, 01:06 PM IST
ದೆಹಲಿಯಲ್ಲಿಂದು ಸಂಜೆ  ಲಘು ಭೂಕಂಪ

ಸಾರಾಂಶ

ನವದೆಹಲಿ (ಸೆ.10): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ  ಇಂದು ಸಂಜೆ ಲಘು ಭೂಕಂಪವಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ದೆಹಲಿ, ನೋಯ್ಡಾ, ಗುರ್ಗಾಂವ್ ನಲ್ಲಿ 2 ಸೆಕೆಂಡ್ ನಲ್ಲಿ 4.1 ಪ್ರಮಾಣದ ಭೂ ನಡುಕ ಉಂಟಾಗಿದೆ ಎಂದು ವರದಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಲ್ಲ ಸಚಿವರು ರಜೆಯಲ್ಲಿದ್ದಾರೆ: Congress ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ!
ಶಿವಮೊಗ್ಗ ಜನಶತಾಬ್ದಿ, ಮೈಸೂರು – ತಾಳಗುಪ್ಪ ರೈಲು ಸಂಚಾರದಲ್ಲಿ ಬದಲಾವಣೆ; ಯಾವ್ಯಾವ ದಿನ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್