ಕಳಸಾ ಹೋರಾಟಕ್ಕೆ 500ನೇ ದಿನ

Published : Nov 26, 2016, 03:59 PM ISTUpdated : Apr 11, 2018, 01:06 PM IST
ಕಳಸಾ ಹೋರಾಟಕ್ಕೆ 500ನೇ ದಿನ

ಸಾರಾಂಶ

ಬೆಳಗಾವಿಯ ಸುರ್ಣಸೌಧದಲ್ಲಿ  ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆದರೂ ಅದರಲ್ಲಿ ಉತ್ತರ ಕರ್ನಾಟಕದ ಭಾಗದ ಶಾಸಕರು ನಿರಾಸಕ್ತಿ ತೋರಿದ್ದನ್ನು ಖಂಡಿಸಿ ಇಂದು ಬಂಡಾಯದ ನೆಲೆ ನರಗುಂದದಲ್ಲಿ ಪ್ರತಿಭಟನೆ ನಡೆಸಲಾಯಿತು.

ಗದಗ (ನ.26): ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟ ಆರಂಭವಾಗಿ ಇಂದಿಗೆ 500 ದಿನಗಳು ಕಳೆದಿವೆ.

ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಸಮಸ್ಯೆ ಬಗೆಹರಿಸುವಲ್ಲಿ ಯಾವುದೇ ಆಸಕ್ತಿ ತೋರಿಸಿಲ್ಲ. ಅಲ್ಲದೇ ಬೆಳಗಾವಿಯ ಸುರ್ಣಸೌಧದಲ್ಲಿ  ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆದರೂ ಅದರಲ್ಲಿ ಉತ್ತರ ಕರ್ನಾಟಕದ ಭಾಗದ ಶಾಸಕರು ನಿರಾಸಕ್ತಿ ತೋರಿದ್ದನ್ನು ಖಂಡಿಸಿ ಇಂದು ಬಂಡಾಯದ ನೆಲೆ ನರಗುಂದದಲ್ಲಿ ಪ್ರತಿಭಟನೆ ನಡೆಸಲಾಯಿತು.

ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನಾಕಾರರು ತಮ್ಮ ಸಿಟ್ಟನ್ನು ಪ್ರದರ್ಶಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್
ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು