ಮಹಿಳೆ ಜೊತೆ ಪ್ರೇಮ ಸಂಬಂಧ : ಮರ್ಮಾಂಗ ಕತ್ತರಿಸಿಕೊಂಡ ಸಾಧು

Published : Oct 22, 2018, 11:24 AM IST
ಮಹಿಳೆ ಜೊತೆ ಪ್ರೇಮ ಸಂಬಂಧ : ಮರ್ಮಾಂಗ ಕತ್ತರಿಸಿಕೊಂಡ ಸಾಧು

ಸಾರಾಂಶ

ಸಾಧುವೊಬ್ಬ ಮಹಿಳೆಯೊಂದಿಗೆ ಪ್ರೇಮ ವ್ಯವಹಾರ ಇಟ್ಟುಕೊಂಡಿರುವ ಆರೋಪಕ್ಕೆ ಗುರಿಯಾಗಿದ್ದರಿಂದ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡಿದ್ದಾನೆ.

ಲಕ್ನೋ :  ಸಾಧು ಸಂತರ ವಿರುದ್ಧವೂ ಆರೋಪಗಳು ಹೊಸದೇನಲ್ಲ. ಆದರೆ, ಉತ್ತರ ಪ್ರದೇಶದ ಸಾಧುವೊಬ್ಬ ಮಹಿಳೆಯೊಂದಿಗೆ ಪ್ರೇಮ ವ್ಯವಹಾರ ಇಟ್ಟುಕೊಂಡಿರುವ ಆರೋಪಕ್ಕೆ ಗುರಿಯಾಗಿದ್ದರಿಂದ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡಿದ್ದಾನೆ.

ಬಂದಾ ಜಿಲ್ಲೆಯ ನಿವಾಸಿ ಮದಾನಿ ಬಾಬಾ ಎಂಬಾತ ಕಳೆದ ಕೆಲವು ವರ್ಷಗಳಿಂದ ಕಮ್ಸಿನ್ ಗ್ರಾಮದ ಖಾಲಿ ಜಾಗವೊಂದರಲ್ಲಿ ಪುಟ್ಟ ಗುಡಿಸಲು ಕಟ್ಟಿಕೊಂಡು ವಾಸ ಮಾಡುತ್ತಿದ್ದ. ತನ್ನ ವಿರುದ್ಧ ಆರೋಪ ಕೇಳಿ ಬಂದಿದ್ದರಿಂದ ಮನನೊಂದು ೯ ದಿನಗಳ ನವರಾತ್ರಿ
ಉಪವಾಸದ ವೇಳೆ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ತಾನು ಕಟ್ಟಡ ನಿರ್ಮಿಸಲು ಮುಂದಾಗಿದ್ದರಿಂದ ಸಂಚು ರೂಪಿಸಲಾಗಿದೆ ಎಂದು ಮದನಿ ಬಾಬಾ ಆರೋಪಿ ಸಿದ್ದಾನೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮರ್ಡರ್ ಕೇಸ್ ಟ್ರಯಲ್ ಶುರು.. ಡಿಜಿಪಿ ಅಲೋಕ್ ಬಳಿ ದರ್ಶನ್ ಹೇಳಿದ್ದೇನು? ಸೀಕ್ರೆಟ್ ಇಲ್ಲಿದೆ..
ಬುರ್ಖಾ ಹಾಕದೆ ಹೊರಗೆ ಹೋಗಿದ್ದಕ್ಕೆ ಪತ್ನಿ, ಇಬ್ಬರು ಹೆಣ್ಮಕ್ಕಳ ಕೊಂದ ಪಾಪಿ, ಮನೆಯ ಅಂಗಳದಲ್ಲಿ ಹೂತುಹಾಕಿದ!