ಪ್ರಧಾನಿ ನರೇಂದ್ರ ಮೋದಿಗೆ ಮಾಲ್ಡೀವ್ಸ್ ಅತ್ಯುನ್ನತ ಗೌರವ

Published : Jun 09, 2019, 07:29 AM IST
ಪ್ರಧಾನಿ ನರೇಂದ್ರ ಮೋದಿಗೆ ಮಾಲ್ಡೀವ್ಸ್ ಅತ್ಯುನ್ನತ ಗೌರವ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿಗೆ ಮಾಲ್ಡಿವ್ಸ್ ನಿಂದ ಅತ್ಯಂತ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಮಾಲೆ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಲ್ಡೀವ್ಸ್ ಸರ್ಕಾರ, ವಿದೇಶಿ ಗಣ್ಯರಿಗೆ ನೀಡುವ ತನ್ನ ಅತ್ಯುನ್ನತ ಪ್ರಶಸ್ತಿಯಾದ ‘ಆರ್ಡರ್‌ ಆಫ್‌ ದಿ ರೂಲ್‌ ಇಝುದ್ದೀನ್‌’ ನೀಡಿ ಗೌರವಿಸಿದೆ. 

ಉಭಯ ರಾಷ್ಟ್ರಗಳ ಉತ್ತಮ ಬಾಂಧವ್ಯಕ್ಕೆ ಕಾರಣೀಭೂತರಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಗೌರವ ನೀಡಲಾಗಿದೆ.

ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮಹಮ್ಮದ್‌ ಸೋಲಿಹ್‌ ಅವರು, 2 ದಿನಗಳ ಭೇಟಿಗಾಗಿ ಇಲ್ಲಿಗೆ ಆಗಮಿಸಿರುವ ಪ್ರಧಾನಿ ಮೋದಿ ಅವರಿಗೆ ಶನಿವಾರ ಗೌರವ ಪ್ರದಾನ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India News Live: IPL 2026 - ಪಂಜಾಬ್ ಕಿಂಗ್ಸ್ ಗೆಲ್ಲುತ್ತಿದ್ದಂತೆಯೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದ ಮತ್ತೊಂದು ತಂಡ!
Karnataka News Live: ಮುಳ್ಳಯ್ಯನಗಿರಿಯಲ್ಲಿ ಸೃಷ್ಟಿಯಾಯ್ತು ‘ಮಿನಿ ಹಿಮಾಲಯ’ - ಮುಂಗಾರಿಗೂ ಮುನ್ನವೇ ಮಂಜಿನ ನಗರಿಯಾದ ಕಾಫಿನಾಡು!