ಗೌರಿ ಲಂಕೇಶ್ ಹತ್ಯೆ: ಮೊಂಬತ್ತಿ ಬೆಳಗಿಸಿ ಪ್ರತಿಭಟಿಸಿದ ಮಮತಾ ಬ್ಯಾನರ್ಜಿ

Published : Sep 06, 2017, 08:08 PM ISTUpdated : Apr 11, 2018, 12:38 PM IST
ಗೌರಿ ಲಂಕೇಶ್ ಹತ್ಯೆ: ಮೊಂಬತ್ತಿ ಬೆಳಗಿಸಿ ಪ್ರತಿಭಟಿಸಿದ ಮಮತಾ ಬ್ಯಾನರ್ಜಿ

ಸಾರಾಂಶ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇಂದು ಮೊಂಬತ್ತಿ ಬೆಳಗಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಕೋಲ್ಕತ್ತಾ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇಂದು ಮೊಂಬತ್ತಿ ಬೆಳಗಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಕೋಲ್ಕತ್ತಾದ ಪ್ರೆಸ್ ಕ್ಲಬ್’ನಿಂದ ಹೊರಟ ಪ್ರತಿಭಟನಾ ಮೆರವಣಿಗೆ ಗಾಂಧಿ ಪ್ರತಿಮೆವೆರೆಗೆ ಸಾಗಿತು. ಮಮತಾ ಕೂಡಾ ಮೊಂಬತ್ತಿ ಹಿಡಿದು ಗೌರಿ ಲಂಕೇಶ್ ಹತ್ಯೆಗೆ ಖಂಡನೆ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಹುಬ್ಬಳ್ಳಿಯ ನೇಹಾ ಹಿರೇಮಠ ಪ್ರಕರಣ: ಆರೋಪಿಗೆ 3ನೇ ಬಾರಿ ಜಾಮೀನು ನಿರಾಕರಣೆ
Gold Rate Today: ಚಿನ್ನದ ದರ ಒಂದೇ ತಿಂಗಳಲ್ಲಿ ₹50,000. ಇಳಿಕೆ! ಯುದ್ಧದ ವೇಳೆ ₹1.92 ಲಕ್ಷ ಇದ್ದ ಬೆಲೆ, ಇಂದು ಎಷ್ಟಿದೆ ನೋಡಿ