ಬೆಕ್ಕಿನ ಜೊತೆ ಸೆಕ್ಸ್ ಮಾಡುತ್ತಿದ್ದ ವ್ಯಕ್ತಿಯನ್ನ ಮಹಿಳೆ ಮಾಡಿದ್ದೇನು ಗೊತ್ತಾ?

Published : Oct 28, 2018, 01:32 PM ISTUpdated : Oct 28, 2018, 01:38 PM IST
ಬೆಕ್ಕಿನ ಜೊತೆ ಸೆಕ್ಸ್ ಮಾಡುತ್ತಿದ್ದ ವ್ಯಕ್ತಿಯನ್ನ ಮಹಿಳೆ ಮಾಡಿದ್ದೇನು ಗೊತ್ತಾ?

ಸಾರಾಂಶ

ಭೂಮಿ ಮೇಲೆ ಎಂಥೆಂಥಾ ವಿಕೃತ ಕಾಮಿಗಳು ತಮ್ಮ ಕಾಮದ ತೀಟೆ ತೀರಿಸಿಕೊಳ್ಳಲು ಏನೆಲ್ಲ ಮಾಡ್ತಾರೆ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ.

ಕೇಪ್‍ಟೌನ್, [ಅ.28]: ಜಗತ್ತಿನಲ್ಲಿ ಎಂಥೆಂಥಾ ವಿಕೃತ ಮನಸ್ಸಿನವರಿರುತ್ತಾರೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿಯಾಗಿದೆ. ವಿಕೃತ ಕಾಮಿಯೊಬ್ಬ  ತನ್ನ ಪಕ್ಕದ ಮನೆ ಬೆಕ್ಕಿನ ಜೊತೆ ಸೆಕ್ಸ್ ಮಾಡಿ ಅರೆಸ್ಟ್ ಆದ ವಿಚಿತ್ರ ಪ್ರಕರಣವೊಂದು ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.

ವ್ಯಕ್ತಿ ಬೆಕ್ಕಿನ ಜೊತೆ ಸೆಕ್ಸ್ ಮಾಡುತ್ತಿದ್ದನು ಎಂದು ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ತನ್ನ ಮನೆಯಲ್ಲಿ ಬೆಕ್ಕು ಕಾಣಿಸದೇ ಇದ್ದಾಗ ಆಕೆ ಮನೆಯ ಸುತ್ತಮುತ್ತ ಹುಡುಕಾಡುವ ವೇಳೆ ಕಾಮಿ ಸಿಕ್ಕಿಬಿದ್ದಿದ್ದಾನೆ.

ವ್ಯಕ್ತಿ ಮಾಡಿದ ಈ ನೀಚ ಕೃತ್ಯವನ್ನು ಮಹಿಳೆ ಪೊಲೀಸರಿಗೆ ತಿಳಿಸಿದ್ದು, ಮಾಹಿತಿ ತಿಳಿದು ತಕ್ಷಣವೇ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ವ್ಯಕ್ತಿಯ ಈ ನೀಚ ಕೃತ್ಯದಿಂದ  ಗಾಯಗೊಂಡಿರುವ ಬೆಕ್ಕನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Viral Video: 40 ಅಡಿ ಆಳದ ಬಾವಿಗೆ ಬಿದ್ದ ಮೇಕೆಮರಿ; ಜೀವ ಪಣಕ್ಕಿಟ್ಟು ರಕ್ಷಿಸಿದ ಬಾಲಕ!
PM Modi Israel visit: ಭಯೋತ್ಪಾದನೆ ವಿರುದ್ಧ ನಾವು ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ: ಇಸ್ರೇಲ್‌ ನೆಲದಲ್ಲಿ ನಿಂತು ಪಾಕ್‌ಗೆ ಮೋದಿ ಎಚ್ಚರಿಕೆ!