ಮರ್ಮಾಂಗ ತೋರಿಸಿದ ಕಾಮುಕ, ವಿಡಿಯೋ ಮಾಡಿ ಚಳಿ ಬಿಡಿಸಿದ ಯುವತಿ!

Published : May 13, 2019, 10:17 PM ISTUpdated : Dec 18, 2019, 04:58 PM IST
ಮರ್ಮಾಂಗ ತೋರಿಸಿದ ಕಾಮುಕ, ವಿಡಿಯೋ ಮಾಡಿ ಚಳಿ ಬಿಡಿಸಿದ ಯುವತಿ!

ಸಾರಾಂಶ

ಸಾರ್ವಜನಿಕ ಪ್ರದೇಶದಲ್ಲಿ ಹಸ್ತ ಮೈಥುನ ಮಾಡಿಕೊಳ್ಳುತ್ತಿದ್ದ ಪ್ರಕರಣಗಳು ವರದಿಯಾಗುತ್ತಿದ್ದ ಸಂದರ್ಭದಲ್ಲಿಯೇ ಅಂಥದ್ದೆ ಮತ್ತೊಂದು ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈ[ಮೇ. 13]  ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಳ್ಳುತ್ತಿದ್ದ ಮಹಿಳೆ ಜೊತೆ ಅಶ್ಲೀಲವಾಗಿ ವರ್ತಿಸಿದ ಕಾಮುಕ ಮಹಿಳೆಗೆ ತನ್ನ ಮರ್ಮಾಂಗ ತೋರಿಸಿದ್ದಾನೆ. ದಿಟ್ಟತನ ಮೆರೆದಿರುವ ಮಹಿಳೆ ಆತನ ಕೃತ್ಯವನ್ನು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾಕ್ಕೆ ಹಾಕಿದ್ದಾರೆ.

ಮುಂಬೈ ಹರಿ ಓಂ ನಗರದ ರಸ್ತೆಯಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂನಲ್ಲಿ ಭಾನುವಾರ ಬೆಳಗಿನ ಜಾವ 3 ಕೃತ್ಯ ನಡೆದಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಮಹಿಳೆಯರು ಹಸ್ತಮೈಥುನ ಮಾಡಿಕೊಳ್ಳುವುದು ಹೇಗೆ ಎನ್ನುವ ವಿಡಿಯೋ ವೈರಲ್

ಥಾಣೆಯ ಕೊಪಾರಿ ಪ್ರದೇಶದಲ್ಲಿ 23 ವರ್ಷದ ಮಹಿಳೆ ಭಾನುವಾರ ಎಟಿಎಂಗೆ ಹಣ ತೆಗೆಯಲು ಹೋಗಿದ್ದಾಳೆ. ಮಹಿಳೆ ಹಿಂಬಾಲಿಸಿ ಬಂದವ ಅಶ್ಲೀಲವಾಗಿ ವರ್ತಿಸತೊಡಗಿದ್ದಾನೆ.  ಆದರೆ ದಿಟ್ಟ ಮಹಿಳೆ ಆತನ  ವಿಡಿಯೋ ಮಾಡಿದ್ದಾಳೆ. ತಕ್ಷಣ ಕ್ರಮ ತೆಗೆದುಕೊಂಡ ಪೊಲೀಸರು ಆರೋಪಿ ಸಂದೀಪ್ ಕುಂಭಕರ್ಣ(38)ನನ್ನು ಬಂಧಿಸಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಸೀಸ್‌ನಲ್ಲಿ ಮಕ್ಕಳಿಗೆ ಜಾಲತಾಣ ಬಳಕೆ ನಿಷೇಧ : ನಾಳೆಯಿಂದ ಜಾರಿ
ನಿಮ್ಮ ಪತ್ನಿ ಭಾರತಕ್ಕೆ ಕಳಿಸಿ : ವ್ಯಾನ್ಸ್‌ಗೆ ವಲಸಿಗರ ಟಾಂಗ್‌