ನೋಟು ಬದಲಿಸಿಕೊಳ್ಳಲು ಕ್ಯೂನಲ್ಲಿ ನಿಂತಿದ್ದ ವ್ಯಕ್ತಿ ಸಾವು

Published : Nov 19, 2016, 02:24 PM ISTUpdated : Apr 11, 2018, 12:47 PM IST
ನೋಟು ಬದಲಿಸಿಕೊಳ್ಳಲು ಕ್ಯೂನಲ್ಲಿ ನಿಂತಿದ್ದ ವ್ಯಕ್ತಿ ಸಾವು

ಸಾರಾಂಶ

ಗುಬ್ಬಿ ತಾಲೂಕು ಚೇಳೂರು  ಗ್ರಾಮದ ಎಸ್ ಬಿಎಂ ಬ್ಯಾಂಕ್ ಮುಂದೆ  ಸೂಲಯ್ಯನ ಪಾಳ್ಯದ ನಿವಾಸಿ ಸಿದ್ದಪ್ಪ, ಬೆಳಗ್ಗೆ 8 ಗಂಟೆಯಿಂದ ಸರತಿ ಸಾಲಿನಲ್ಲಿ ನಿಂತಿದ್ದರು. ಈ ಸಂದರ್ಭ ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ತುಮಕೂರು(ನ.19): ನೋಟು ಬದಲಾಯಿಸಿಕೊಳ್ಳಲು ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದ ಹಿರಿಯ ನಾಗರಿಕ ಸಾವನ್ನಪ್ಪಿರುವ ಘಟನೆ  ತುಮಕೂರಿನಲ್ಲಿ ನಡೆದಿದೆ.

ಗುಬ್ಬಿ ತಾಲೂಕು ಚೇಳೂರು  ಗ್ರಾಮದ ಎಸ್ ಬಿಎಂ ಬ್ಯಾಂಕ್ ಮುಂದೆ  ಸೂಲಯ್ಯನ ಪಾಳ್ಯದ ನಿವಾಸಿ ಸಿದ್ದಪ್ಪ, ಬೆಳಗ್ಗೆ 8 ಗಂಟೆಯಿಂದ ಸರತಿ ಸಾಲಿನಲ್ಲಿ ನಿಂತಿದ್ದರು. ಈ ಸಂದರ್ಭ ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮತ್ತೊಬ್ಬ ನವವಿವಾಹಿತೆಯ ನಿಗೂಢ ಸಾವು.. ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಮರಳಲ್ಲಿ ಹೂತಿದ್ದ 1700 ವರ್ಷಗಳ ನಗರ ಪತ್ತೆ; ಚಿನ್ನದ ನಾಲಿಗೆ, ಓವನ್ ಮಾದರಿ ಒಲೆ ಪತ್ತೆ