ಕದಿಯಲು ಹೋಗಿ ಹಸುವಿನಿಂದಲೇ ವ್ಯಕ್ತಿ ಸಾವು?

Published : Jun 24, 2019, 12:29 PM ISTUpdated : Jun 24, 2019, 12:51 PM IST
ಕದಿಯಲು ಹೋಗಿ ಹಸುವಿನಿಂದಲೇ ವ್ಯಕ್ತಿ ಸಾವು?

ಸಾರಾಂಶ

ಹಸು ಕದಿಯಲು ಹೋಗಿ ವ್ಯಕ್ತಿ ಅನುಮಾನಾಸ್ಪದ ಸಾವು | ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಈ ಘಟನೆ ನಡೆದಿದೆ 

ಹಾಸನ (ಜೂ. 24): ಹಸು ಕದಿಯಲು ಹೋಗಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ  ಚನ್ನರಾಯಪಟ್ಟಣ ತಾಲೂಕಿನ ಅಪ್ಪೇನಹಳ್ಳಿಯಲ್ಲಿ ನಡೆದಿದೆ. 

ಗೋವಿಂದಪ್ಪ(55 ) ಮೃತ ವ್ಯಕ್ತಿ. ಹಸುವನ್ನು ಕದ್ದು ಸಾಗಿಸುವ ವೇಳೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.  

ಕದ್ದ ಹಸುವನ್ನ ವಾಹನಕ್ಕೆ ತುಂಬಿಸುವ ವೇಳೆ ಗೋವಿಂದಪ್ಪನ ಮರ್ಮಾಂಗಕ್ಕೆ ಹಸು ಒದ್ದಿದೆ.  ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿರೊ ಶಂಕೆ ವ್ಯಕ್ತವಾಗಿದೆ.  ಗ್ರಾಮದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಮೃತನ‌ ಶವ ಪತ್ತೆಯಾಗಿದೆ.  ನುಗ್ಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಿಳಾ ನೌಕರರಿಗೆ ಬ್ಯಾಡ್ ನ್ಯೂಸ್: ಮುಟ್ಟಿನ ರಜೆಗೆ ಹೈಕೋರ್ಟ್ ತಡೆ: ಸರ್ಕಾರದ ಆದೇಶಕ್ಕೆ ಹಿನ್ನಡೆ?
ನನ್ನ ತಂಗಿಯರಿಗಾಗಿ ಅವರನ್ನು ಬಿಟ್ಟುಬಿಡಿ: ತನ್ನ ಕೊಲ್ಲಲೆತ್ನಿಸಿದ ತಂದೆಯ ಬಿಡುಗಡೆಗೆ ಬೇಡಿದ ಬಾಲಕಿ