ಮದುವೆಯಾಗಲು ಹುಡುಗಿ ಸಿಗದ ಕಾರಣಕ್ಕೆ ಆತ್ಮಹತ್ಯೆ

Published : Jul 06, 2017, 07:40 PM ISTUpdated : Apr 11, 2018, 12:49 PM IST
ಮದುವೆಯಾಗಲು ಹುಡುಗಿ ಸಿಗದ ಕಾರಣಕ್ಕೆ ಆತ್ಮಹತ್ಯೆ

ಸಾರಾಂಶ

ತನ್ನ ಕಿರಿಯವರೆಲ್ಲರೂ ಮದುವೆಯಾದರೂ ತನಗೆ ಹುಡುಗಿ ಸಿಗಲಿಲ್ಲವೆಂಬ ಚಿಂತೆ ಈತನಿಗೆ ಕಾಡುತ್ತಿತ್ತು.

ಬೆಂಗಳೂರು(ಜು.06): ವಿವಾಹವಾಗಲು ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವೈಯಾಲಿಕಾವಲ್'ನ ಕೊಕನಟ್ ಅವೆನ್ಯೂ ರಸ್ತೆಯಲ್ಲಿ ನಡೆದಿದೆ.ಶಿವರಾಜ್(30)ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ತಮಿಳುನಾಡಿನಿಂದ 4 ತಿಂಗಳ ಹಿಂದೆ ನಗರಕ್ಕೆ ಬಂದು ನೆಲಸಿದ್ದ.

ತನ್ನ ಕಿರಿಯವರೆಲ್ಲರೂ ಮದುವೆಯಾದರೂ ತನಗೆ ಹುಡುಗಿ ಸಿಗಲಿಲ್ಲವೆಂಬ ಚಿಂತೆ ಈತನಿಗೆ ಕಾಡುತ್ತಿತ್ತು. ಇದನ್ನು ಸ್ನೇಹಿತರ ಬಳಿ ಹೇಳಿಕೊಂಡಿದ್ದ. ಅದೇ ಬೇಸರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಪೋಷಕರು ತಿಳಿಸಿದ್ದಾರೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದಲ್ಲೇ CPR ನೀಡಿ ಅಮೆರಿಕ ಯುವತಿಯ ಪ್ರಾಣ ಉಳಿಸಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್
ಪ್ರಧಾನಿ ಮಾಡಿದ್ದೆಲ್ಲಾ ತಪ್ಪು ಅನ್ನೋದು ತಪ್ಪು: ಕೈಗೆ ಮಾಜಿ ಕಾಂಗ್ರೆಸ್ಸಿಗನ ಸಲಹೆ