ಉಪಚುನಾವಣೆ: ಮಂಡ್ಯ ಮತದಾರರ ಲೆಕ್ಕಾಚಾರ ಹೀಗಿದೆ

Nov 3, 2018, 9:40 AM IST

ಮಂಡ್ಯ, ಶಿವಮೊಗ್ಗ, ಬಳ್ಳಾರಿ, ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ. ಮಂಡ್ಯದಲ್ಲಿ ಮತದಾರರ ಲೆಕ್ಕಾಚಾರ ಹೇಗಿದೆ ಇಲ್ಲಿದೆ ಸಂಪೂರ್ಣ ಮಾಹಿತಿ.