ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಂಸದೆ ಸುಮಲತಾ

Published : Jul 23, 2019, 11:01 AM IST
ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಂಸದೆ ಸುಮಲತಾ

ಸಾರಾಂಶ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿದರು.

ನವದೆಹಲಿ[ಜು.23] : ಪಕ್ಷೇತರರಾಗಿ ಮಂಡ್ಯದಿಂದ ಗೆಲುವು ಸಾಧಿಸಿದ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ನಾಯಕ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು. 

ಸೋಮವಾರ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸುಮಲತಾ ಮಾತುಕತೆ ನಡೆಸಿದರು. 

ಹಿಂದೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದು, ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಿಂದಲೂ ಬೆಂಬಲ ದೊರಕಿತ್ತು. ಬಳಿಕ ಬಿಜೆಪಿ ಬೆಂಬಲಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಒಂದು ಪದದಿಂದ ಜನರ ಮನಸ್ಸನ್ನು ಬದಲಿಸಿದ Thalapathy Vijay; ಆಡಳಿತದಲ್ಲಿದ್ದ ಪಕ್ಷಕ್ಕೆ ಪೆಟ್ಟು ಕೊಟ್ಟ ನಟ
ತಮಿಳುನಾಡು ರಾಜಕೀಯದಲ್ಲಿ ಐತಿಹಾಸಿಕ ಬದಲಾವಣೆ, ಸನ್ ಟಿವಿ ಷೇರುಗಳು ದಿಢೀರ್ ಕುಸಿತ, ಕಾರಣವಾಗಿದ್ದು ಈ ಪಕ್ಷ!