
ಬೆಂಗಳೂರು[ನ.25]: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಕಗನ ಮರಡಿಯಲ್ಲಿ ವಿಶ್ವೇಶ್ವರಯ್ಯ ನಾಲೆಗೆ ಬಸ್ ಉರುಳಿ 30 ಮಂದಿ ಮೃತಪಟ್ಟಿದ್ದಕ್ಕೆ ಶನಿವಾರ ಸಂಜೆ ಅಂಬರೀಷ್ ಸಂತಾಪ ಹೇಳಿದ್ದರು.
ಇದನ್ನೂ ಓದಿ: ಅನಾರೋಗ್ಯದೊಂದಿಗೆ 2 ದಶಕಗಳ ಹೋರಾಟ ನಡೆಸಿದ್ದ ’ರೆಬೆಲ್ ಸ್ಟಾರ್’!
ಈ ಸುದ್ದಿ ತಿಳಿದು ಭಾವುಕರಾಗಿದ್ದ ಅಂಬರೀಶ್ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದರು. ಇದಾದ ಕೆಲವೇ ಹೊತ್ತಿನ ಬಳಿಕ ಅಸ್ವಸ್ಥಗೊಂಡ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.