ಮಂಗಳೂರಿನಲ್ಲಿ ಮತ್ತೆ ಬುರ್ಖಾ ವಿವಾದ!

Jun 25, 2018, 9:46 PM IST

ಮಂಗಳೂರು(ಜೂ.25): ಮಂಗಳೂರಿನಲ್ಲಿ ಮತ್ತೆ ಬುರ್ಖಾ ವಿವಾದ ತಲೆ ಎತ್ತಿದೆ. ನಗರದ ಆಗ್ನೇಸ್ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್ ಹಾಕುವುದನ್ನು ನಿಷೇಧಿಸಲಾಗಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ತಲೆಗೆ ಸ್ಕಾರ್ಫ್ ಧರಿಸಲು ಕಾಲೇಜು ಆಡಳಿತ ಮಂಡಳಿ ಅವಕಾಶ ನಿರಾಕರಿಸಿದೆ. ಕಾಲೇಜು ಆಡಳಿತ ಮಂಡಳಿ ನಿರ್ಧಾರಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದು, ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. 
 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..