
ಹುನಗುಂದ: ವೀರಶೈವ- ಲಿಂಗಾಯತ ಪ್ರಯೋಗದಲ್ಲಿ ಅನೇಕರು ಶೈವ ಪದವನ್ನು ಇಷ್ಟಪಡುವುದಿಲ್ಲ ಆದ್ದರಿಂದ ಶೈವ ಪದ ತೆಗೆದು ವೀರ- ಲಿಂಗಾಯತ ಎಂದು ಮಾಡಿ ಸ್ವತಂತ್ರ ಧರ್ಮದ ಮಾನ್ಯತೆಗೆ ಯತ್ನಿಸಬೇಕು ಎಂಬ ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಯನ್ನು ಕೂಡಲಸಂಗಮ ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಜಗದ್ಗುರು ಮಾತೆ ಮಹಾದೇವಿ ವಿರೋಧಿಸಿದ್ದಾರೆ.
ಈ ಧರ್ಮ ಸ್ಥಾಪನೆಯಾಗಿ 900 ವರ್ಷಗಳಾಗಿವೆ. ಇದು ವೀರಶೈವ ಲಿಂಗಾಯತವೂ ಅಲ್ಲ, ವೀರ ಲಿಂಗಾಯತವೂ ಅಲ್ಲ, ಕೇವಲ ಲಿಂಗಾಯತ ಮಾತ್ರ. ಆದ್ದರಿಂದ ಹೊಸ ಶಬ್ದಗಳ ಪ್ರಯೋಗ ಸಮಂಜಸವಲ್ಲ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.