ರಮೆಶ್ ಜಾರಕಿಹೊಳಿ ಭೇಟಿಯಾದ ಶಾಸಕ ಇದೀಗ ಸಚಿವ ಸ್ಥಾನದ ಆಕಾಂಕ್ಷಿ!

Sep 13, 2018, 5:35 PM IST

ಜಾರಕಿಹೊಳಿ ಸಹೋದರರ ಭಿನ್ನಮತದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ರಮೇಶ್ ಜಾರಕಿಹೊಳಿಯನ್ನು ಭೇಟಿಯಾಗಿದ್ದ ಬಳ್ಳಾರಿಯ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ್ ಕೂಡಾ,  ತಾನು ಸಚಿವ ಸ್ಥಾನದ ಆಕಾಂಕ್ಷಿಯೆಂದು ಹೇಳಿದ್ದಾರೆ.