
ನವದೆಹಲಿ: ಕೇಂದ್ರ ಸರ್ಕಾರ ಸಶಸ್ತ್ರ ಪಡೆಗೆ ದೊಡ್ಡ ಸಂಖ್ಯೆಯ ಸಿಬ್ಬಂದಿ ನೇಮಕಾತಿಗೆ ಮುಂದಾಗಿದೆ. ಸಿಆರ್‌ಪಿಎಫ್, ಬಿಎಸ್‌ಎಫ್ ಮತ್ತು ಐಟಿಬಿಪಿಯಂತಹ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗೆ 54,000 ಜವಾನರ ಹುದ್ದೆ ತುಂಬಲು ನಿರ್ಧರಿಸಿದೆ.
ಸಿಆರ್‌ಪಿಎಫ್, ಬಿಎಸ್‌ಎಫ್, ಐಟಿಬಿಪಿ ಮಾತ್ರವಲ್ಲದೆ, ಸಿಐಎಸ್‌ಎಫ್, ಎಸ್ ಎಸ್‌ಬಿ, ಅಸ್ಸಾಂ ರೈಫಲ್ಸ್, ಎನ್‌ಐಎ, ಎಸ್‌ಎಸ್ ಎಫ್ ಹುದ್ದೆಗಳೂ ಇದರಲ್ಲಿ ಒಳಗೊಂಡಿವೆ.ಇದು ಕೇಂದ್ರದ ಭದ್ರತಾ ಪೊಲೀಸ್ ಪಡೆಗಳಲ್ಲಿ ಅತಿದೊಡ್ಡ ನೇಮಕಾತಿ ಪ್ರಕ್ರಿಯೆ ಎನಿಸಲಿದೆ. 18- 23 ರ ವಯಸ್ಸಿನ, 10 ನೇ ತರಗತಿ ಪೂರ್ಣಗೊ ಳಿಸಿರುವವರು ಅರ್ಜಿ ಸಲ್ಲಿಸಲು ಅವಕಾಶವಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.