(ವಿಡಿಯೊ) ಕಾವೇರಿ ಸಂಗಮದಲ್ಲಿ ಜಲಾ ಸಮಾಧಿಯಾಗುತ್ತಿದ್ದ ಮೂವರ ಪ್ರವಾಸಿಗರ ರಕ್ಷಣೆ

Published : Sep 12, 2017, 10:58 PM ISTUpdated : Apr 11, 2018, 12:55 PM IST
(ವಿಡಿಯೊ) ಕಾವೇರಿ ಸಂಗಮದಲ್ಲಿ ಜಲಾ ಸಮಾಧಿಯಾಗುತ್ತಿದ್ದ ಮೂವರ ಪ್ರವಾಸಿಗರ ರಕ್ಷಣೆ

ಸಾರಾಂಶ

(ವಿಡಿಯೊ) ಕಾವೇರಿ ಸಂಗಮದಲ್ಲಿ ಜಲಾ ಸಮಾಧಿಯಾಗುತ್ತಿದ್ದ ಮೂವರ ಪ್ರವಾಸಿಗರ ರಕ್ಷಣೆ

ಶ್ರೀರಂಗಪಟ್ಟಣದ ಕಾವೇರಿ ಸಂಗಮದಲ್ಲಿ  ತೆಪ್ಪ ಮಗಚಿ ಜಲಾ ಸಮಾಧಿಯಾಗುತ್ತಿದ್ದ ಮೂವರ ಪ್ರವಾಸಿಗರ ರಕ್ಷಣೆ  ಮಾಡಿದ ಘಟನೆ ಇದೀಗ ಸಾಮಾಜಿಕ ಜಾಲ ತಾಣಗಳಲ್ಲಿ  ವೈರಲ್​ ಆಗಿದೆ. ಕಳೆದ ಎರಡು ದಿನಗಳ  ಹಿಂದೆ   ಕಾವೇರಿ ಸಂಗಮದಲ್ಲಿ  ತೆಪ್ಪ ಮಗಚಿ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸಿದ್ದಾರೆ.  ಆದ್ರೆ ಈ ವಿಷಯ ಬಹಿರಂಗಗೊಳಿಸದೆ   ತಾಲೂಕು ಆಡಳಿತ,  ಭದ್ರತೆಯ ನೆಪವೊಡ್ಡಿ  ಸಂಗಮದಲ್ಲಿ ಕಾವೇರಿ ಪುಷ್ಕರ ಪುಣ್ಯಸ್ನಾನಕ್ಕೆ ನಿಷೇಧ ಹೇರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬತ್ತಿದ್ದ 40 ವರ್ಷದ ರಾಮನಗುಡ್ಡ ಕೆರೆಗೆ ನೀರು ತುಂಬಿಸುವ ಯೋಜನೆ ಫಲಪ್ರದ; 900 ಎಕರೆ ಜಮೀನಿಗೆ ನೀರಾವರಿ
ಸೋಮೇಶ್ವರ ಬೀಚ್‌ ಈಗ ಇನ್ನಷ್ಟು ಸ್ವಚ್ಛ- ಸುಂದರ!