ಮೆಟ್ರೋ ಟ್ರೇನ್ ನಲ್ಲಿ ಬೆತ್ತಲೆ ಜಾರುಬಂಡಿಯಾಟ.. ವಿಡಿಯೋ ವೈರಲ್

Published : Jul 11, 2019, 04:21 PM ISTUpdated : Jul 11, 2019, 04:23 PM IST
ಮೆಟ್ರೋ ಟ್ರೇನ್ ನಲ್ಲಿ ಬೆತ್ತಲೆ ಜಾರುಬಂಡಿಯಾಟ.. ವಿಡಿಯೋ ವೈರಲ್

ಸಾರಾಂಶ

ಈ ಪುಣ್ಯಾತ್ಮನಿಗೆ ಅದು ಏನಾಗಗಿತ್ತೋ ಗೊತ್ತಿಲ್ಲ. ಮೆಟ್ರೋ  ರೈಲಿನಲ್ಲಿ ಏಕಾಏಕಿ ಬೆತ್ತಲೆಯಾಗಿ ಓಡಾಡಿದ್ದಾನೆ. ಅದೀಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಮೆಲ್ಬೋರ್ನ್(ಜು.11) ಸೋಶಿಯಲ್ ಮೀಡಿಯಾದಲ್ಲಿ ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಪೋಸ್ಟ್ ಆಗಿದ್ದು ಆಸ್ಟ್ರೇಲಿಯಾದ ಮೆಲ್ಬೋರ್ನ್ ರೈಲ್ವೆಗೆ ಅರ್ಪಿಸಲಾಗಿದೆ!

ಎಣ್ಣೆ ತರಹದ ಪದಾರ್ಥವೊಂದನ್ನು ರೈಲಿನ ಮಧ್ಯಭಾಗದಲ್ಲಿ ಚೆಲ್ಲಿಕೊಂಡು ಅದರ ಮೇಲೆ ಈ ಮುನುಷ್ಯ ಬೆತ್ತಲೆಯಾಗಿ ಜಾರುಬಂಡಿ ಆಟ ಆಡಿದ್ದಾನೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಹಾಕಿರುವ ನಾಗರಿಕರು ಪ್ರಯಾಣಿಕರ ಸುರಕ್ಷತೆಯ ಪ್ರಶ್ನೆ ಮಾಡಿದ್ದಾರೆ.

ಕೊಟ್ಟ ಮಾತು ಉಳಿಸಿಕೊಂಡ ಪೂನಂ ಪಾಂಡೆ

ಬುಧವಾರ ಬೆಳಗ್ಗೆ ಈ ಘಟನೆ ನಡೆದಿರಬಹುದು ಎಂದು ಹೇಳಲಾಗಿದೆ. ಇಂಥ ಅನುಚಿತ ವರ್ತನೆಗಳು ಕಂಡುಬಂಣದಲ್ಲಿ ಕೂಡಲೇ ಪೊಲೀಸರು ಅಥವಾ ಮೆಟ್ರೋ ಸಿಬ್ಬಂದಿಗೆ ಪ್ರಯಾಣಿಕರು ತಿಳಿಸಬೇಕು. ಸಾರ್ವಜನಿಕ ಸಾರಿಗೆಯಲ್ಲಿ ಇಂಥ ವರ್ತನೆ ಸಹಿಸಲು ಅಸಾಧ್ಯ. ತುರ್ತು ಪರಿಸ್ಥಿತಿ ಸಂದರ್ಭ ಬಳಕೆಮಾಡಿಕೊಳ್ಳುವ ಅವಕಾಶವನ್ನು ಇಂಥ ವೇಳೆ ಉಪಯೋಗಿಸಿಕೊಳ್ಳಬೇಕು ಎಂದು ಮೆಟ್ರೋ ಪ್ರಕಟಣೆ ತಿಳಿಸಿದೆ.

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ಭಾರತದಲ್ಲಿ ಭರ್ಜರಿ ಹೂಡಿಕೆಯ ಘೋಷಣೆ ಮಾಡಿದ ದೈತ್ಯ ಕಂಪನಿಗಳು
ಬಿಜೆಪಿ ಬುರುಡೆ ಗ್ಯಾಂಗಿಂದ ಗ್ಯಾರಂಟಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ