
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ರಾಜ್ಯದ ಪ್ರಭಾವಿ ರಾಜಕಾರಣಿ. ಮಗ ಚೆನ್ನಾಗಿ ಓದಿ ಸರ್ಕಾರಿ ಅಧಿಕಾರಿಯಾಗಬೇಕೆಂದು ಅಮ್ಮ ಬಯಸಿದರೆ, ಡಿಕೆಶಿ ನೆಚ್ಚಿಕೊಂಡದ್ದು ರಾಜಕಾರಣ! ಬಂಗಾರಪ್ಪರ ಗರಡಿಯಲ್ಲಿ ಪಳಗಿದ ಡಿಕೆಶಿ 28ನೇ ವಯಸ್ಸಿನಲ್ಲೇ ಸಚಿವರಾದವರು.
ಅಪ್ಪ ಬಯಸಿದ್ದು ಮಗ ಇಂಜಿನಿಯರ್ ಆಗಬೇಕೆಂದು. ಅದು ನನಸಾಗದಿದ್ದರೇನು?, ಡಿಕೆಶಿ ಇಂಜಿನಿಯರಿಂಗ್ ಕಾಲೇಜನ್ನೇ ತೆರೆದು ಸಾವಿರಾರು ಇಂಜಿನಿಯರ್‌ಗಳನ್ನು ಸಮಾಜಕ್ಕೆ ನೀಡುವ ಕೆಲಸ ಮಾಡಿದರು. ತಮ್ಮ ರಾಜಕೀಯ ಜೀವನದಲ್ಲಿ ಹಲವಾರು ಸವಾಲುಗಳನ್ನು ಸಮರ್ಥವಾಗಿ ಎದುರಿಸಿ, ವಿವಿಧ ಇಲಾಖೆಗಳ ಮಂತ್ರಿಯಾಗಿ ರಾಜ್ಯ-ರಾಷ್ಟ್ರರಾಜಕಾರಣದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಡಿಕೆಶಿ. ಅವರ ಬಗ್ಗೆ ಇನ್ನಷ್ಟು ಕುತೂಹಲಕಾರಿ ವಿಷಯಗಳು ಇಲ್ಲಿದೆ...
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.