ಶಾಸಕರ ಪುತ್ರನ ತಮಿಳು ಪ್ರೇಮ: ವಿಜಯ್ ಚಿತ್ರದ 1 ಸಾವಿರ ಟಿಕೆಟ್ ಖರೀದಿ

Published : Oct 17, 2017, 08:53 PM ISTUpdated : Apr 11, 2018, 01:08 PM IST
ಶಾಸಕರ ಪುತ್ರನ ತಮಿಳು ಪ್ರೇಮ: ವಿಜಯ್ ಚಿತ್ರದ 1 ಸಾವಿರ ಟಿಕೆಟ್ ಖರೀದಿ

ಸಾರಾಂಶ

ಬೆಂಗಳೂರಿನ ಊರ್ವಶಿ ಚಿತ್ರಮಂದಿರ ಎಲ್ಲ 1 ಸಾವಿರ ಟಿಕೆಟ್ ಖರೀದಿಸಿ ತಮ್ಮ ಕ್ಷೇತ್ರದ ಮತದಾರರಿಗೆ ನೀಡಲು ಮುಂದಾಗಿದ್ದಾರೆ.

ಬೆಂಗಳೂರು(ಅ.17): ತಮಿಳು ನಟ ವಿಜಯ್ ಅಭಿನಯದ ಮರ್ಸೆಲ್ ಸಿನಿಮಾ ನಾಳೆ ಬಿಡುಗಡೆಯಾಗಲಿದ್ದು, ಸಿನಿಮಾದ ಒಂದು ಸಾವಿರ ಟಿಕೆಟ್'ಅನ್ನು ಕಾಂಗ್ರೆಸ್ ಶಾಸಕ ಆರ್.ವಿ. ದೇವರಾಜ್ ಪುತ್ರ ಬಿಬಿಎಂಪಿ ಸದಸ್ಯ ಯುವರಾಜ್ ಖರೀದಿಸಿ ತಮಿಳು ಪ್ರೇಮ ತೋರಿಸಿದ್ದಾರೆ.

ಬೆಂಗಳೂರಿನ ಊರ್ವಶಿ ಚಿತ್ರಮಂದಿರ ಎಲ್ಲ 1 ಸಾವಿರ ಟಿಕೆಟ್ ಖರೀದಿಸಿ ತಮ್ಮ ಕ್ಷೇತ್ರದ ಮತದಾರರಿಗೆ ನೀಡಲು ಮುಂದಾಗಿದ್ದಾರೆ. ಕಾನೂನು ಉಲ್ಲಂಘಿಸಿ ಮರ್ಸೆಲ್ ಸಿನಿಮಾ ಟಿಕೆಟ್ ಖರೀದಿಸಿದ್ದಾರೆ. ಊರ್ವಶಿ ಚಿತ್ರಮಂದಿರದಲ್ಲಿ ಶಾಸಕ ಆರ್.ವಿ. ದೇವರಾಜ್ ಮತ್ತು ಯುವರಾಜ್ ಬ್ಯಾನರ್‌ಗಳು ರಾರಾಜಿಸುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

NH 150C Project: ಬಿಸಿಲುನಾಡು ರಾಯಚೂರು ಆಗಲಿದೆ ಹೈವೇಗಳ ಹಬ್: ದೆಹಲಿಯಲ್ಲಿ ಮಹತ್ವದ ಸಭೆ
ಭಾರತಕ್ಕೆ ಗಂಡಾಂತರ, ಭಾರಿ ಮಳೆಗಾಲದಲ್ಲೂ ಎಲ್ಲೆಡೆ ಬಿಸಿಲು, ಬೆಚ್ಚಿ ಬೀಳಿಸಿದ ಸ್ಯಾಟಲೈಟ್ ವರದಿ