2019ರ ಚುನಾವಣೆ ಬೆನ್ನಲ್ಲೇ ಮೋದಿ ಸರ್ಕಾರದ ಭರ್ಜರಿ ಗುಡ್ ನ್ಯೂಸ್?

Published : Nov 12, 2018, 04:21 PM IST
2019ರ ಚುನಾವಣೆ ಬೆನ್ನಲ್ಲೇ ಮೋದಿ ಸರ್ಕಾರದ ಭರ್ಜರಿ ಗುಡ್ ನ್ಯೂಸ್?

ಸಾರಾಂಶ

ಇನ್ನೇನು ದೇಶದಲ್ಲಿ ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಭರ್ಜರಿ ಗುಡ್ ನ್ಯೂಸ್ ಕೊಡುವ ಸಾಧ್ಯತೆ. 

ನವದೆಹಲಿ :  ಇನ್ನು ಕೆಲವೇ ತಿಂಗಳಲ್ಲಿ ದೇಶದಲ್ಲಿ  ಲೋಕಸಭಾ ಚುನಾವಣೆ ನಡೆಯುತ್ತಿದ್ದುಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡುವ ಸಾಧ್ಯತೆ ಇದೆ. 

ಕೇಂದ್ರ ಸರ್ಕಾರಿ ನೌಕರರಿಗೆ ಗ್ರಾಚ್ಯುಟಿ ಮೊತ್ತವನ್ನು ನೀಡುವ  ಸಮಯವನ್ನು ಕಡಿಮೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಕಾರ್ಮಿಕ ಸಚಿವಾಲಯವು ಅಭಿಪ್ರಾಯ ಕೇಳಿದೆ. 

ಗ್ರಾಚ್ಯುಟಿ ಮೊತ್ತ ಪಡೆಯಲು ಐದು ವರ್ಷವನ್ನು ನಿಗದಿ ಮಾಡಿಕೊಂಡಿದ್ದರೂ ಕೂಡ  ಅಂತಹ ನೌಕರ ಅದಕ್ಕಿಂತ ಕಡಿಮೆ ಅವಧಿಯಲ್ಲಿಯೂ ಕೂಡ ಗ್ರಾಚ್ಯುಟಿ ಮೊತ್ತವನ್ನು ಪಡೆದುಕೊಳ್ಳಬಹುದು.

ಇನ್ನು ಗ್ರಾಚ್ಯುಟಿ ಮೊತ್ತದ ಮೇಲೆ ವಿಧಿಸಲಾಗುವ ಟ್ಯಾಕ್ಸ್ ಅನ್ನು ತೆಗೆದುಹಾಕುವ ಬಗ್ಗೆಯೂ ಕೂಡ ಚಿಂತನೆ ನಡೆಸಲಾಗಿದೆ. 

PREV
click me!

Recommended Stories

ಥೈಲ್ಯಾಂಡ್‌ನಿಂದ ಚೀಲದಲ್ಲಿ 48 ವಿಷಕಾರಿ ಹಾವನ್ನು ತಂದ ಪ್ರಯಾಣಿಕ; ಇಲ್ಲಿವೆ ಫೋಟೋಗಳು
Bride Calls Off Wedding: ಮದುವೆ ಮಂಟಪದಲ್ಲೇ ವರನ ಅಸಲಿಯತ್ತು ಕಂಡುಹಿಡಿದ ವಧು! ಮದುವೆ ನಿಂತೋಯ್ತು!