ರಾಮ್ ದೇವ್ ಜರಿಯುವ ಭರದಲ್ಲಿ ಮೋದಿ ಎಳೆತಂದ ಓವೈಸಿ

Published : May 27, 2019, 11:41 PM ISTUpdated : May 27, 2019, 11:42 PM IST
ರಾಮ್ ದೇವ್ ಜರಿಯುವ ಭರದಲ್ಲಿ ಮೋದಿ ಎಳೆತಂದ ಓವೈಸಿ

ಸಾರಾಂಶ

ಬಾಬಾ ರಾಮ್ ದೇವ್ ನೀಡಿದ್ದ ಹೇಳಿಕೆಗೆ  ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದ್ದಾರೆ. ತಿರುಗೇಟು ನೀಡುವ ಬರದಲ್ಲಿ ನರೇಂದ್ರ ಮೋದಿ ವರನ್ನು ಎಳೆದು ತಂದಿದ್ದಾರೆ.

ನವದೆಹಲಿ[ಮೇ. 27]  ಜನಸಂಖ್ಯಾ ನಿಯಂತ್ರಣಕ್ಕೆ ಸಂಬಂಧಿಸಿ ಬಾಬಾ ರಾಮ್ ದೇವ್ ಮಾತನಾಡಿದ್ದರು.   3ನೇ ಮಗುವಿಗೆ ಮತದಾನದ ಹಕ್ಕು ಸರಕಾರಿ ಸೌಲಭ್ಯಗಳನ್ನು ತಿರಸ್ಕರಿಸಿರುವ ಕಾನೂನು ಜಾರಿಯಾಗಬೇಕು ಎಂದು ರಾಮ್ ದೇವ್ ಹೇಳಿದ್ದರು.

ರಾಮ್ ದೇವ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಓವೈಸಿ, 3ನೇ ಮಕ್ಕಳಿಗೆ ಮತದಾನದ ಹಕ್ಕು ನೀಡಬಾರದು ಎಂದಾದರೆ ಪ್ರಧಾನಿ ನರೇಂದ್ರ ಮೋದಿ ಮತದಾನದ ಹಕ್ಕನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

ಓವೈಸಿ ಹೇಳಿದ ಇವಿಎಂ ಕಥಾನಕ

ಜನರನ್ನು ಬೇಡದ ವಿಚಾರಗಳ ಬಗ್ಗೆ ಸೆಳೆಯುವ ಯತ್ನ ಮಾಡಬಾರದು. ರಾಮ್ ದೇವ್ ಹೇಳಿಕೆ ಬೇಡದ ಕಾರಣಕ್ಕೆ ಪ್ರಾಮುಖ್ಯ ಪಡೆದುಕೊಳ್ಳುತ್ತಿದೆ ಎಂದು ಓವೈಸಿ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!