ಅರಬ್ಬೀಯಲ್ಲಿ ಟ್ವೀಟಿಸಿ ಅಬುದಾಭಿ ಯುವರಾಜನನ್ನು ಸ್ವಾಗತಿಸಿದ ಪ್ರಧಾನಿ ಮೋದಿ

Published : Jan 24, 2017, 07:22 AM ISTUpdated : Apr 11, 2018, 12:38 PM IST
ಅರಬ್ಬೀಯಲ್ಲಿ ಟ್ವೀಟಿಸಿ ಅಬುದಾಭಿ ಯುವರಾಜನನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಸಾರಾಂಶ

ಘನತೆವೆತ್ತ  ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರಿಗೆ ಭಾರತ ಭೂಮಿಗೆ ಸ್ವಾಗತ: ಫ್ರಧಾನಿ ಮೋದಿ ಟ್ವೀಟ್

ನವದೆಹಲಿ (ಜ.24): ಈ ಬಾರಿಯ ಗಣರಾಜ್ಯ ದಿನದ ಅತಿಥಿ ಅಬುಧಾಬಿಯ ಯುವರಾಜ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅರಬ್ಬೀ ಭಾಷೆಯಲ್ಲೇ ಟ್ವೀಟ್ ಮಾಡಿ ಸ್ವಾಗತಿಸಿದ್ದಾರೆ.

 

ಘನತೆವೆತ್ತ  ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರಿಗೆ ಭಾರತ ಭೂಮಿಗೆ ಸ್ವಾಗತ. ಗಣರಾಜ್ಯ ದಿನದಂದು ತಾವು ನಮ್ಮೊಂದಿಗಿರುವುದು ಸಂತೋಷ ತಂದಿದೆ ಎಂದು ಮೋದಿಯವರು ಹೇಳಿದ್ದಾರೆ. ಭಾರತ ಹಾಗೂ ಯುಏಇ ಉತ್ತಮ ಬಾಂಧವ್ಯ ಹೊಂದಿದ್ದು ಮುಂದಿನ ದಿನಗಳಲ್ಲಿ ಉಭಯರಾಷ್ಟ್ರಗಳ ನಡುವೆ ಪರಸ್ಪರ ಸಹಕಾರ ಇನ್ನಷ್ಟು ವೃದ್ಧಿಯಾಗಲಿದೆ ಎಂದು ಮೋದಿಯವರು ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Koppal: ಕುಕನೂರಿನ ಶಾಲೆಯಲ್ಲಿ ಟೀಚರ್ಸ್ ಬಂದಿಲ್ಲ ಅಂದ್ರೆ ಅಡುಗೆಯವರೇ ಪ್ರಭಾರಿ ಶಿಕ್ಷಕರು
8th Pay Commission: ವೇತನ ಹೆಚ್ಚಳಕ್ಕಾಗಿ ಕಾಯುತ್ತಿರುವ ಉದ್ಯೋಗಿಗಳಿಗೆ ಶುಭ ಸುದ್ದಿ