
ಚಿಂತಾಮಣಿ (ಜ.15): ತನ್ನ 4 ವರ್ಷದ ಮಗನನ್ನೇ ತಾಯಿಯೊಬ್ಬಳು ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಿಂದ ವರದಿಯಾಗಿದೆ.
ಹತ್ಯೆಯಾಗಿರುವ 4 ವರ್ಷದ ಸಿದ್ದಾರ್ಥನನ್ನು ಆತನ ತಾಯಿ ತಿರುಮಲಮ್ಮಳೇ (23) ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಬರುತ್ತಿದ್ದ ಎಂಬ ಕಾರಣದಿಂದ ಆಕೆಯು ಆ ಕೃತ್ಯವನ್ನು ಎಸಗಿದ್ದಾಳೆನ್ನಲಾಗಿದೆ. ಬಳಿಕ ಮಗ ನಾಪತ್ತೆಯಾಗಿದ್ದಾನೆಂದು ದೂರು ದಾಖಲಿಸಿ ನಾಟಕವಾಡಿದ್ದಳು.
ಚಿಂತಾಮಣಿ ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.