ಇದ್ದಕ್ಕಿದ್ದಂತೆ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಕಾರ್ಪಿಯೋ

Jul 1, 2018, 5:00 PM IST

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟುಹೋಗಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಚಾಲಕನ ಸಯಪ್ರಜ್ಞೆಯಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಜೀವ ಉಳಿದಿದೆ.