
ಬೆಂಗಳೂರು(ನ.21): ಮಾಸ್ತಿಗುಡಿ ಶೂಟಿಂಗ್ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯ ಬಳಿ ಮೃತಪಟ್ಟ ಖಳ ನಟರಾದ ಅನಿಲ್ ಹಾಗೂ ಉದಯ್ ಕುಟುಂಬಕ್ಕೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ 2 ಕುಟುಂಬಗಳಿಗೂ ತಲಾ 2 ಲಕ್ಷ ರೂ. ಧನಸಹಾಯ ಮಾಡಲಿದ್ದಾರೆ.
ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದ್ ಹೇಳಿಕೆ ನೀಡಿದ್ದು, ಬುಧವಾರ ಅಥವಾ ಗುರುವಾರ ಉದಯ್ ಹಾಗೂ ಅನಿಲ್ ಮನೆಗಳಿಗೆ ಸ್ವತಃ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ತೆರಳಿ ಪರಿಹಾರ ಹಣ ವಿತರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.