ಜಮಖಂಡಿಯಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಹುಟ್ಟು ಹಬ್ಬವನ್ನು ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ನಿವಾಸದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಮುಖಂಡರಾದ ಗೋವಿಂದ ಕಾರಜೋಳ, ಶ್ರೀಕಾಂತ್ ಕುಲಕರ್ಣಿ ಮುಂತಾದವರು ಹಾಜರಿದ್ದರು.