ಮುಕೇಶ್ ಅಂಬಾನಿ ಏಷ್ಯಾದ ನಂ.2 ಶ್ರೀಮಂತ ವ್ಯಕ್ತಿ

Published : Aug 02, 2017, 12:46 AM ISTUpdated : Apr 11, 2018, 12:34 PM IST
ಮುಕೇಶ್ ಅಂಬಾನಿ ಏಷ್ಯಾದ ನಂ.2 ಶ್ರೀಮಂತ ವ್ಯಕ್ತಿ

ಸಾರಾಂಶ

ಕಳೆದ ತಿಂಗಳು ಬಿಡುಗಡೆಯಾಗಿರುವ ನೂತನ ೪ಜಿ ಮೊಬೈಲ್ ಫೋನ್‌ನಿಂದ 1500 ಕೋಟಿ ರು. ಹರಿದುಬರುವ ನಿರೀಕ್ಷೆ ಇದೆ.

ಮುಂಬೈ(ಆ.02): ಹಾಂಗ್‌ಕಾಂಗ್ ಉದ್ಯಮಿ ಲಿ ಕಾ-ಶಿಂಗ್ ಅವರನ್ನು ಹಿಂದಿಕ್ಕಿರುವ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಏಷ್ಯಾದ ಎರಡನೇ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದಾರೆ. ಅಲಿಬಾಬಾ ಕಂಪನಿಯ ಮುಖಸ್ಥ ಜಾಕ್ ಮಾ ಮೊದಲ ಸ್ಥಾನದಲ್ಲಿ ಮುಂದುವರಿದ್ದಾರೆ.

ಬ್ಲೂಮ್ಬರ್ಗ್ ಬಿಲಿಯನೇರ್ಸ್‌ ಇಂಡೆಕ್ಸ್ ವರದಿಯ ಪ್ರಕಾರ ಮುಕೇಶ್ ಅಂಬಾನಿ ಆಸ್ತಿ ಈ ವರ್ಷ 77,೦೦೦ ಕೋಟಿ ರು. ಹೆಚ್ಚಳಗೊಂಡಿದೆ. ಅಲ್ಲದೇ ಕಳೆದ ತಿಂಗಳು ಬಿಡುಗಡೆಯಾಗಿರುವ ನೂತನ ೪ಜಿ ಮೊಬೈಲ್ ಫೋನ್‌ನಿಂದ 1500 ಕೋಟಿ ರು. ಹರಿದುಬರುವ ನಿರೀಕ್ಷೆ ಇದೆ. ಮುಕೇಶ್ ಅಂಬಾನಿ ಅವರು ಏಳು ವರ್ಷಗಳಲ್ಲಿ ಟೆಲಿಕಾಂ ಉದ್ಯಮಕ್ಕೆ 2 ಲಕ್ಷ ಕೋಟಿ ರು. ಹೂಡಿಕೆ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಚ್‌ಡಿಕೆ ಮನುವಾದಿ ಆಗಿದ್ದಾರೆ ಎಂದ ಸಿದ್ದು: ಸಿದ್ದರಾಮಯ್ಯ ಮಜಾವಾದಿ ಎಂದ ಎಚ್‌ಡಿಕೆ
ವಿರೋಧದ ಮಧ್ಯೆ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಶಂಕು