ಮಗನ ಮದುವೆಗೂ ಮುನ್ನ ಮುಂಬೈ ಪೊಲೀಸರಿಗೆ ಅಂಬಾನಿ ಅಚ್ಚರಿ ಗಿಫ್ಟ್

Published : Mar 08, 2019, 08:22 PM IST
ಮಗನ ಮದುವೆಗೂ ಮುನ್ನ ಮುಂಬೈ ಪೊಲೀಸರಿಗೆ ಅಂಬಾನಿ ಅಚ್ಚರಿ ಗಿಫ್ಟ್

ಸಾರಾಂಶ

ಜಿಯೋ ಮೂಲಕ ಇಡೀ ದೇಶದ ಮೆಚ್ಚುಗೆ ಗಳಿಸಿಕೊಂಡಿದ್ದ ಮುಖೇಶ್ ಅಂಬಾನಿ ಇದೀಗ ತಮ್ಮ ಮಗನ ಮದುವೆ ಸಂದರ್ಭ ಪೊಲೀಸರಿಗೆ ಅಚ್ಚರಿಯ ಗಿಫ್ಟ್ ನೀಡಿದ್ದಾರೆ.

ಮುಂಬೈ[ಮಾ. 08]  ತಮ್ಮ ಮಗನ ಮದುವೆಗೆ ಮುನ್ನ ಮುಖೇಶ್ ಅಂಬಾನಿ ಐವತ್ತು ಸಾವಿರ ಪೊಲೀಸ್ ಸಿಬ್ಬಂದಿಗೆ ಸ್ವೀಟ್ ಬಾಕ್ಸ್ ಕಳುಹಿಸಿಕೊಟ್ಟಿದ್ದಾರೆ. ಸಹಜವಾಗಿಯೇ ಪೊಲೀಸ್ ಸಿಬ್ಬಂದಿ ಮುಖದಲ್ಲಿ ನಗು ಮೂಡಿಸಿದ್ದಾರೆ.

ಮುಂಬೈನ ಪ್ರತಿಯೊಂದು ಪೊಲೀಸ್ ಸ್ಟೇಶನ್ ಸಿಬ್ಬಂದಿ ಅಂಬಾನಿ ಕುಟುಂಬದವರು ಕಳುಹಿಸಿದ ಸ್ವೀಟ್ ಬಾಕ್ಸ್ ಸ್ವೀಕಾರ ಮಾಡಿಕೊಳ್ಳುತ್ತಿದ್ದಾರೆ.  ಮದುವೆಯ ಆಮಂತ್ರಣ ಪತ್ರಿಕೆಯ ಜತೆ ಸಂದೇಶಗಳನ್ನು ಬರೆದು ಕಳುಹಿಸಲಾಗಿದೆ.

ಮುಖೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ ಮತ್ತು ಮಕ್ಕಳ ಸಂದೇಶ ಉಳ್ಳ ಕಾರ್ಡ್ ಒಂದು ಸಹ ಬಾಕ್ಸ್ ಜತೆಗೆ ಇದೆ. ಆಶೀರ್ವಾದ ಪಡೆದುಕೊಳ್ಳುವ ರೀತಿಯಲ್ಲಿ ಮುದ್ರಿತವಾದ ಕಾರ್ಡ್ ಗಳನ್ನು ಪೊಲೀಸರಿಗೆ ಕಳುಹಿಸಿಕೊಡಲಾಗಿದೆ. ಮುಖೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ಮದುವೆ ಮಾರ್ಚ್ 9 ಕ್ಕೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!
ಮೋನಿಕಾ ಜೊತೆ ಪೊಲೀಸಪ್ಪನ ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್, ಕಿಚುಕಿಚುಮಾ ಎಂದ ರೀಲ್ಸ್ ರಾಣಿ