Jun 5, 2018, 3:08 PM IST
ಜೆಡಿಎಸ್‌ನ್ನು ಪುಟಗೋಸಿಗೆ ಹೋಲಿಸಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಗೆ ಮುಖ್ಯಮಂತ್ರಿ ಚಂದ್ರು ತನ್ನದೇ ಆದ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಹಾಗಾದರೆ ಈ ಹಿಂದೆ ಜೆಡಿಎಸ್‌ನೊಂದಿಗೆ ಕೈಜೋಡಿಸಿ ಸರ್ಕಾರ ರಚಿಸಿದ್ದು ಯಾಕೆ ಎಂದು ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದ್ದಾರೆ.