ಪ್ರಿಯಾಂಕಾ ಹೊಗಳಿದ ಮುಲಾಯಂ ಕಿರಿ ಸೊಸೆಯಿಂದ ಮೈತ್ರಿ ಮಾತು!

Published : Feb 14, 2019, 10:38 AM IST
ಪ್ರಿಯಾಂಕಾ ಹೊಗಳಿದ ಮುಲಾಯಂ ಕಿರಿ ಸೊಸೆಯಿಂದ ಮೈತ್ರಿ ಮಾತು!

ಸಾರಾಂಶ

ಸಮಾಜವಾದಿ ಪಕ್ಷವು ಬಿಎಸ್‌ಪಿ ಬದಲು ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತು. ಹಾಗಾಗಿದ್ದರೆ, ಚುನಾವಣೆಯಲ್ಲಿ ಹೆಚ್ಚಿನ ಗೆಲುವು ಸಿಗುತ್ತಿತ್ತು ಎಂದು ಮುಲಾಯಂ ಸಿಂಗ್ ಯಾದವ್ ಕಿರಿಯ ಸೊಸೆ ಹೇಳಿದ್ದಾರೆ. 

ಲಖನೌ: ಅತ್ತ ಮುಲಾಯಂಸಿಂಗ್‌ ಯಾದವ್‌, ಪ್ರಧಾನಿ ಮೋದಿಯನ್ನು ಹೊಗಳಿದರೆ, ಇತ್ತ ಅವರ ಕಿರಿಯ ಸೊಸೆ ಅಪರ್ಣಾ ಯಾದವ್‌, ಕಾಂಗ್ರೆಸ್‌ನ ನೂತನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾರನ್ನು ಹೊಗಳಿದ್ದಾರೆ. 

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಪರ್ಣಾ, ಸಮಾಜವಾದಿ ಪಕ್ಷವು ಬಿಎಸ್‌ಪಿ ಬದಲು ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತು. ಹಾಗಾಗಿದ್ದರೆ, ಚುನಾವಣೆಯಲ್ಲಿ ಹೆಚ್ಚಿನ ಗೆಲುವು ಸಿಗುತ್ತಿತ್ತು ಎಂದು ಹೇಳಿದ್ದಾರೆ. 

ಇದೇ ವೇಳೆ ದೆಹಲಿಯಲ್ಲಿ ಶೀಲಾ ದೀಕ್ಷಿತ್‌ ಬದಲು ಪ್ರಿಯಾಂಕಾರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸಬೇಕಿತ್ತು ಎಂದೂ ಅಪರ್ಣಾ ಅಭಿಪ್ರಾಯಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೊಲೀಸ್ ಆಗುವ ಕನಸು ಕಂಡವನಿಗೆ ತಾಳಿ ಭಾಗ್ಯ: ಯುವಕನ ಅಪಹರಿಸಿ ಮದುವೆ ಮಾಡಿದ ಹುಡುಗಿ ಕಡೆಯವರು
River Indie-ರಿವರ್ ಇಂಡಿ ಯಶೋಗಾಥೆ: ಯಮಹಾದೊಂದಿಗೆ ಇ-6 ಹೊಸ ಆವೃತ್ತಿ ಬಿಡುಗಡೆ, ತಿಂಗಳಿಗೆ 8 ಸಾವಿರ ಸ್ಕೂಟರ್ ನಿರ್ಮಾಣ