ಮಳೆಗೆ ಹಾರಾಟ ಸ್ಥಗಿತ: ಇಂಡಿಗೋ ಪ್ರಯಾಣಿಕರಿಗೆ ಇಡೀ ರಾತ್ರಿ ವಿಮಾನ ವಾಸ

By Web DeskFirst Published Sep 6, 2019, 11:55 AM IST
Highlights

ಮಳೆಗೆ ಹಾರಾಟ ಸ್ಥಗಿತ: ಇಂಡಿಗೋ ಪ್ರಯಾಣಿಕರಿಗೆ ಇಡೀ ರಾತ್ರಿ ವಿಮಾನ ವಾಸ| ಮುಂಬೈನಿಂದ ಜೈಪುರಕ್ಕೆ ಹೊರಡಬೇಕಿದ್ದ ವಿಮಾನ

ಮುಂಬೈ[ಸೆ.06]: ಮಳೆಯಿಂದ ಸಂಚಾರ ರದ್ದಾಗಿದ್ದರೂ, ನೂರಾರು ಪ್ರಯಾಣಿಕರನ್ನು ಇಂಡಿಗೋ ಸಂಸ್ಥೆ ಇಡೀ ರಾತ್ರಿ ವಿಮಾನದಲ್ಲೇ ಕೂರಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ವಿಮಾನಯಾನ ಪ್ರಾಧಿಕಾರ ಈ ಕುರಿತು ತನಿಖೆ ನಡೆಸುವುದಾಗಿ ತಿಳಿಸಿದೆ.

ಇಂಡಿಗೋ ವಿಮಾನ ಬುಧವಾರ ರಾತ್ರಿ 7.55ಕ್ಕೆ ಮುಂಬೈನಿಂದ ಜೈಪುರಕ್ಕೆ ಹೊರಡಬೇಕಿತ್ತು. ಆದರೆ ಮಳೆಯಿಂದಾಗಿ ಸಂಚಾರ ವಿಳಂಬವಾಗಿತ್ತು. ಬಳಿಕ ಪ್ರತಿಕೂಲ ಹವಾಮಾನದ ಕಾರಣ ಸಂಚಾರ ರದ್ದುಪಡಿಸಲಾಗಿತ್ತು. ಅಂತಿಮವಾಗಿ ಗುರುವಾರ ಬೆಳಗ್ಗೆ ವಿಮಾನ ಮುಂಬೈನಿಂದ ಸಂಚಾರ ಆರಂಭಿಸಿದೆ.

Passengers of indigo mumbai-delhi flight, suffering from past 6 hours on mumbai airport. Flight is not taking off nor passengers are allowed to go out.. What the hell is happening here?

— Pooja Rathi (@PoojaRathijpr)



It is still 8:14 pm and the flight is still on ground. Indigo is clueless pic.twitter.com/PCpisJAgrO

— Subhash Shankar (@subhash1409)

sir what is happening with Indigo flight 6E6097. The passengers are locked in the flight! Why don't u cancel the license of such pathetic airlines? It may lead to mass genocide.

— #Indian🇮🇳 (@_mumbhau_)

An Indigo flight from Mumbai to Delhi People Stuck in flight from last more than 6 Hours People Don't have even water to drink Some people are Unconscious in flight this is Plane Arrested Shame on Indigo

— Ravinder Sharma (@Ravinde16395386)

ವಿಮಾನ ಹೀಗೆ 10 ಗಂಟೆ ವಿಳಂಬವಾದರೂ, ಪ್ರಯಾಣಿಕರನ್ನು ವಿಮಾನದಲ್ಲೇ ಕೂರಿಸಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

click me!