
ಬೆಂಗಳೂರು(ಮೇ.01): ರಾಜ್ಯ ಬಿಜೆಪಿಯ ಬಿಕ್ಕಟ್ಟಿನ ಪರಿಹಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್, ನಿನ್ನೆ ಕೂಡ ಪಕ್ಷದ ಹಲವು ನಾಯಕರ ಜೊತೆ ಸಭೆ ನಡೆಸಿದರು.
ಬ್ರಿಗೇಡ್ ಬೇಕೋ ಅಥವಾ ಬಿಜೆಪಿ ಬೇಕೋ ಈಶ್ವರಪ್ಪ ಆಯ್ಕೆ ಮಾಡಿಕೊಳ್ಳಲಿ. ಪಕ್ಷದ ಆಂತರಿಕ ವಿಚಾರಗಳ ಬಹಿರಂಗ ಚರ್ಚೆ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂಬ ಖಡಕ್ ಸಂದೇಶವನ್ನ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ ರಾವ್ ರವಾನಿಸಿದ್ದಾರೆ.
ಇನ್ನು, ನಿನ್ನೆ ಸಂಜೆ ಪ್ರತಿಕ್ರಿಯೆ ನೀಡಿರುವ ಮುರುಳಿಧರರಾವ್ ಬಿಜೆಪಿಯಲ್ಲಿ ಬೇರ್ಯಾವುದೇ ಸಂಘಟನೆ ನಡೆಸುವಂತಿಲ್ಲ.. ಇದು ಹೈಕಮಾಂಡ್ ಸೂಚನೆ ಎನ್ನುವ ಮೂಲಕ ಪರೋಕ್ಷವಾಗಿ ಈಶ್ವರಪ್ಪಗೆ ಖಡಕ್ ಎಚ್ಚರಿಕೆಯ ಸಂದೇಶ ನೀಡಿದ್ರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.