ರಕ್ಷಣೆಗಾಗಿ ಪೊಲೀಸರ ಮೊರೆ ಹೋದ ಸುನಿಲ್ ಹೆಗ್ಗರವಳ್ಳಿ

Published : Dec 10, 2017, 02:23 PM ISTUpdated : Apr 11, 2018, 12:49 PM IST
ರಕ್ಷಣೆಗಾಗಿ ಪೊಲೀಸರ ಮೊರೆ ಹೋದ ಸುನಿಲ್ ಹೆಗ್ಗರವಳ್ಳಿ

ಸಾರಾಂಶ

ಪತ್ರಕರ್ತ ರವಿ ಬೆಳಗೆರೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸುನಿಲ್ ಹೆಗ್ಗರವಳ್ಳಿ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ.

ಬೆಂಗಳೂರು(ಡಿ.10): ಪತ್ರಕರ್ತ ರವಿ ಬೆಳಗೆರೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸುನಿಲ್ ಹೆಗ್ಗರವಳ್ಳಿ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ.

ಈ ಸಂಬಂಧ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿದ  ಸುನಿಲ್ ಹೆಗ್ಗರವಳ್ಳಿ ಅವರು ತಮ್ಮ ಜೀವಕ್ಕೆ ಅಪಾಯವಿದ್ದು, ತಮಗೆ ರಕ್ಷಣೆ ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬೆಳಗೆರೆ ಅವರು ಈಗಾಗಲೇ ಸಿಸಿಬಿ ಪೊಲೀಸರ ವಶದಲ್ಲಿದ್ದು, ನಾಳೆಗೆ ಸಿಸಿಬಿ ಕಸ್ಟಡಿ ಅವಧಿ ಮುಕ್ತಾಯವಾಗಲಿದೆ. ಈ ನಿಟ್ಟಿನಲ್ಲಿ ಮತ್ತೆ ನಾಳೆ ನ್ಯಾಯಾಧೀಶರ ಮುಂದೆ ಅವರನ್ನು ಹಾಜರುಪಡಿಸಲಾಗುತ್ತದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka By-Election Results 2026 LIVE: ಇಂದು ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ; ಕಾಂಗ್ರೆಸ್-ಬಿಜೆಪಿ ನಡುವೆ ಬಿಗ್ ಫೈಟ್
5 States Assembly Election Results 2026: ಇಂದು 5 ರಾಜ್ಯಗಳ ವಿಧಾನಸಭಾ ಫಲಿತಾಂಶ: ಪಂಚ ಗದ್ದುಗೆ ಯಾರಿಗೆ?