ಮೈಸೂರು ದಸರಾ ಲಾಂಛನ ಬಿಡುಗಡೆ

Published : Aug 31, 2018, 04:02 PM ISTUpdated : Sep 09, 2018, 08:59 PM IST
ಮೈಸೂರು ದಸರಾ ಲಾಂಛನ ಬಿಡುಗಡೆ

ಸಾರಾಂಶ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ 2018 ನೇ ಸಾಲಿನ ಲಾಂಛನವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. 

ಮೈಸೂರು:  ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ 2018 ನೇ ಸಾಲಿನ ಲಾಂಛನವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. 

ಜಿಲ್ಲಾಡಳಿತವೇ ನಿರ್ವಹಿಸುತ್ತಿರುವ ‘MysuruDasara2018’ ಟ್ವಿಟರ್ ಖಾತೆ ಮೂಲಕ  ಪ್ರಕಟಿಸಲಾಗಿದೆ. ದಸರಾ ಮಹೋತ್ಸವವು ಅ.10ರಿಂದ 19 ರವರೆಗೆ ನಡೆಯಲಿದ್ದು, ಅ.೧೯ರಂದು ನಡೆಯುವ ಜಂಬೂ ಸವಾರಿ ಕೇಂದ್ರಬಿಂದುವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!