
ಬೆಂಗಳೂರು (ಜೂ.13) : ನೈಋತ್ಯ ರೈಲ್ವೆಯು ಮೈಸೂರು ವಿಭಾಗ ಸೇರಿದಂತೆ ಹಲವು ಕಡೆ ರೈಲ್ವೆ ಹಳಿ ಇಂಟರ್ ಲಾಕಿಂಗ್ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜೂ. 7 ರಿಂದ 23 ರವರೆಗೆ ರೈಲುಗಳ ಸಂಚಾರ ರದ್ದಾಗಲಿದೆ.
ಮೈಸೂರು, ಸೇಲಂ, ಚಾಮರಾಜನಗರ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಸಂಚರಿಸುವ ಹಲವು ರೈಲುಗಳ ಸಂಚಾರ ರದ್ದುಗೊಳಿಸಿದೆ.
ಚಾಮರಾಜನಗರ- ಮೈಸೂರು ಪ್ಯಾಸೆಂಜರ್
ಮೈಸೂರು -ಯಶವಂತಪುರ ಪ್ಯಾಸೆಂಜರ್
ಯಶವಂತಪುರ-ಸೇಲಂ ಪ್ಯಾಸೆಂಜರ್
ಸೇಲಂ-ಯಶವಂತಪುರ ಪ್ಯಾಸೆಂಜರ್
ಯಶವಂತಪುರ- ಮೈಸೂರು ಪ್ಯಾಸೆಂಜರ್
ಮೈಸೂರು-ಚಾಮರಾಜನಗರ ಪ್ಯಾಸೆಂಜರ್
ಚಾಮರಾಜನಗರ-ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್
ಕೆಎಸ್‌ಆರ್ ಬೆಂಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್
ಶಿವಮೊಗ್ಗ ಟೌನ್-ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್
ಕೆಎಸ್‌ಆರ್ ಬೆಂಗಳೂರು- ಚಾಮರಾಜನಗರ ಪ್ಯಾಸೆಂಜರ್
ಮೈಸೂರು-ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್, ಕೆಎಸ್
ಆರ್ ಬೆಂಗಳೂರು- ಮೈಸೂರು ಪ್ಯಾಸೆಂಜರ್
ಮೈಸೂರು- ಚಾಮರಾಜನಗರ ಪ್ಯಾಸೆಂಜರ್ ರದ್ದುಗೊಳಿಸಲಾಗಿದೆ.
ಕೆಎಸ್‌ಆರ್ ಬೆಂಗಳೂರು-ಮೈಸೂರು ಪ್ಯಾಸೆಂಜರ್
ಮೈಸೂರು-ಚಾಮರಾಜನಗರ ಪ್ಯಾಸೆಂಜರ್
ಚಾಮರಾಜ ನಗರ-ಮೈಸೂರು ಪ್ಯಾಸೆಂಜರ್
ಮೈಸೂರು-ಕೆಎಸ್ ಆರ್ ಬೆಂಗಳೂರು ಪ್ಯಾಸೆಂಜರ್
ಕೆಎಸ್‌ಆರ್ ಬೆಂಗಳೂರು-ಅರಸಿಕೆರೆ ಪ್ಯಾಸೆಂಜರ್
ಅರಸಿಕೆರೆ-ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್
ಕೆಎಸ್‌ಆರ್ ಬೆಂಗಳೂರು-ಮೈಸೂರು ಪ್ಯಾಸೆಂಜರ್
ಮೈಸೂರು-ತಾಳಗುಪ್ಪ ಪ್ಯಾಸೆಂಜರ್
ತಾಳಗುಪ್ಪ -ಮೈಸೂರು ಪ್ಯಾಸೆಂಜರ್
ಮೈಸೂರು- ಚಾಮರಾಜನಗರ ಪ್ಯಾಸೆಂಜರ್
ಚಾಮರಾಜನಗರ-ಮೈಸೂರು ಪ್ಯಾಸೆಂಜರ್
ಮೈಸೂರು-ನಂಜನಗೂಡು ಟೌನ್ ಪ್ಯಾಸೆಂಜರ್
ನಂಜನಗೂಡು ಟೌನ್-ಮೈಸೂರು ಪ್ಯಾಸೆಂಜರ್
ಮೈಸೂರು - ಯಲಹಂಕ ಎಕ್ಸ್‌ಪ್ರೆಸ್
ಯಲಹಂಕ-ಮೈಸೂರು ಎಕ್ಸ್‌ಪ್ರೆಸ್
ಮೈಸೂರು-ಕೆಎಸ್‌ಆರ್ ಬೆಂಗಳೂರು ಹಾಗೂ ಕೆಎಸ್‌ಆರ್
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ರೈಲು ಸಂಚಾರವಿರುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.