ಕರ್ಕರೆ ರೀತಿ ವಸ್ತ್ರ ತೊಟ್ಟು ವಿಧಾನ ಭವನಕ್ಕೆ ಬಂದ ಶಾಸಕ ಪ್ರಕಾಶ್‌!

Published : Jun 27, 2019, 11:43 AM IST
ಕರ್ಕರೆ ರೀತಿ ವಸ್ತ್ರ ತೊಟ್ಟು ವಿಧಾನ ಭವನಕ್ಕೆ ಬಂದ ಶಾಸಕ ಪ್ರಕಾಶ್‌!

ಸಾರಾಂಶ

ಕರ್ಕರೆ ರೀತಿ ವಸ್ತ್ರ ತೊಟ್ಟು ವಿಧಾನ ಭವನಕ್ಕೆ ಬಂದ ಎನ್‌ಸಿಪಿ ಶಾಸಕ ಪ್ರಕಾಶ್‌| ಸಾಧ್ವಿ ಹೇಳಿಕೆಯನ್ನು ವಿರೋಧಿಸುವ ನಿಟ್ಟಿನಲ್ಲಿ ಪ್ರಕಾಶ್ ನಡೆ

ಮುಂಬೈ[ಜೂ.27]: ಮಹಾರಾಷ್ಟ್ರದ ಎನ್‌ಸಿಪಿ ಶಾಸಕ ಪ್ರಕಾಶ್‌ ಬುಧವಾರ ರಾಜ್ಯ ವಿಧಾನಸಭೆಗೆ, ಮುಂಬೈ ದಾಳಿ ವೇಳೆ ಹತರಾದ ಎಟಿಎಸ್‌ ಮುಖ್ಯಸ್ಥ ಹೇಮಂತ್‌ ಕರ್ಕರೆ ರೀತಿಯಲ್ಲಿ ವಸ್ತ್ರ ಧರಿಸಿಕೊಂಡು ಆಗಮಿಸುವ ಮೂಲಕ ಗಮನ ಸೆಳೆದರು.

ಮಾಲೇಗಾಂವ್‌ ಸ್ಫೋಟ ಪ್ರಕರಣದಲ್ಲಿ ಕರ್ಕರೆ ನನಗೆ ಜೈಲಿನಲ್ಲಿ ವಿನಾಕಾರಣ ಹಿಂಸಿದಿದ್ದರು. ಹೀಗಾಗಿಯೇ ನನ್ನ ಶಾಪದಿಂದಾಗಿ ಅವರು ಮುಂಬೈ ದಾಳಿ ವೇಳೆ ಸಾವನ್ನಪ್ಪಿದ್ದರು ಎಂದು ಇತ್ತೀಚೆಗಷ್ಟೇ ಬಿಜೆಪಿ ನಾಯಕ ಸಾಧ್ವಿ ಪ್ರಜ್ಞಾಸಿಂಗ್‌ ಠಾಕೂರ್‌ ಹೇಳಿದ್ದರು.

ಸಾಧ್ವಿ ಹೇಳಿಕೆಯನ್ನು ವಿರೋಧಿಸುವ ನಿಟ್ಟಿನಲ್ಲಿ ಪ್ರಕಾಶ್‌ ಈ ರೀತಿಯಲ್ಲಿ ವಸ್ತ್ರ ಧರಿಸಿ ಬಂದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಪ್ರೀತಿಯಿಂದ ಊಟಕ್ಕೆ ಕರೀತಾರೆ ಬೇಡ ಅನ್ನೋಕಾಗುತ್ತಾ: DCM ಡಿಕೆ ಶಿವಕುಮಾರ್
ಪಿಎಂ ಫಸಲ್ ಬಿಮಾ ಯೋಜನೆ ದೊಡ್ಡ ಗೋಲ್‌ಮಾಲ್‌: ಸಚಿವ ಈಶ್ವರ್ ಖಂಡ್ರೆ ಗಂಭೀರ ಆರೋಪ