
ರಬಕವಿ-ಬನಹಟ್ಟಿ: ದೇಶದ ಒಳಿತಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶ್ರೀಕೃಷ್ಣನ 11 ನೇ ಅವತಾರ ಆಗಿ ಕಾರ್ಯ ನಿರ್ವಹಿ ಸುತ್ತಿದ್ದಾರೆ ಎಂದು ಶಾಸಕ ಸಿದ್ದು ಸವದಿ ಶ್ಲಾಘಿಸಿದ್ದಾರೆ.
ರಬಕವಿ-ಬನಹಟ್ಟಿ ತಾಲೂಕಿನ ಸಸಾಲಟ್ಟಿ ಗ್ರಾಮದಲ್ಲಿ ಉಜ್ವಲ್ ಯೋಜನೆಯಲ್ಲಿ ಫಲಾನುಭವಿ ಗಳಿಗೆ ಅಡುಗೆ ಅನಿಲ ವಿತರಿಸಿ ಮಾತನಾಡಿದ ಅವರು, ದೇಶದಲ್ಲಿನ ಬಡತನ ಕಿತ್ತು ಹಾಕಲು ಮತ್ತು ಜಗತ್ತಿಗೆ ಭಾರತದ ಬೆಳಕು ಚೆಲ್ಲಲು ಹಗಲಿರಳು ಶ್ರಮಿಸುತ್ತಿದ್ದಾರೆ.
ಇಂತಹ ಮಹಾನ್ ನಾಯಕನನ್ನು ಮತ್ತೊಮ್ಮೆ ಬೆಂಬಲಿ ಸೋಣ. ದಿನದ 18 ಗಂಟೆಗಳ ಕಾಲ ಕೆಲಸ ಮಾಡುತ್ತಿರುವ ಏಕೈಕ ಪ್ರಧಾನ ಮಂತ್ರಿ ಮೋದಿ ಎಂದು ಬಣ್ಣಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.