
ಮುಂಬೈ(ಜ.12): ಟಾಟಾ ಸನ್ಸ್ ಅಧ್ಯಕ್ಷರಾಗಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್'ನ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ನಟರಾಜನ್ ಚಂದ್ರಶೇಖರನ್ ಅವರನ್ನು ನೇಮಕ ಮಾಡಲಾಗಿದೆ.
ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿಯನ್ನು ಪದಚ್ಯುತಿಗೊಳಿಸಿದ ನಂತರ ಅಧ್ಯಕ್ಷ ಹುದ್ದೆ ತೆರವಾದ ನಂತರ ಇಶಾತ್ ಹುಸೇನ್ ಅವರನ್ನು ಮಧ್ಯಂತರ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ನಟರಾಜನ್ ಚಂದ್ರಶೇಖರನ್ ಅವರೇ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯೊಂದೆ ಬಾಕಿಯುಳಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.