ಜನಸಾಮಾನ್ಯರ ನೆರವಿಗೆ ಕೇಂದ್ರದಿಂದ ಮತ್ತೊಂದು ಕ್ರಮ

Published : Aug 24, 2018, 08:09 AM ISTUpdated : Sep 09, 2018, 10:15 PM IST
ಜನಸಾಮಾನ್ಯರ ನೆರವಿಗೆ ಕೇಂದ್ರದಿಂದ ಮತ್ತೊಂದು ಕ್ರಮ

ಸಾರಾಂಶ

ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ವೈದ್ಯಕೀಯ ಉಪಕರಣಗಳ ಬೆಲೆ ಮೇಲೆ ನಿಯಂತ್ರಣ ಹೇರಿ ಕೇಂದ್ರ ಸರ್ಕಾರ ಶೀಘ್ರ ಆದೇಶ ಹೊರಡಿಸುವ ಸಾಧ್ಯತೆ ಇದೆ. 

ನವದೆಹಲಿ: ವೈದ್ಯಕೀಯ ವೆಚ್ಚ ಕಡಿಮೆ ಮಾಡಿ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ವೈದ್ಯಕೀಯ ಉಪಕರಣಗಳ ಬೆಲೆ ಮೇಲೆ ನಿಯಂತ್ರಣ ಹೇರಿ ಕೇಂದ್ರ ಸರ್ಕಾರ ಶೀಘ್ರ ಆದೇಶ ಹೊರಡಿಸುವ ಸಾಧ್ಯತೆ ಇದೆ. 

ವೈದ್ಯಕೀಯ ಸಾಮಗ್ರಿಗಳ ಮೇಲೆ ವ್ಯಾಪಾರಿ ಲಾಭವನ್ನು ಗರಿಷ್ಠ ಶೇ.65ಕ್ಕೆ ಸೀಮಿತಗೊಳಿಸಬೇಕು ಎಂದು ನೀತಿ ಆಯೋಗ ಶಿಫಾರಸ್ಸು ಮಾಡಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದಿಸುವ ಸಾಧ್ಯತೆಯಿದೆ ಎನ್ನಲಾಗಿದೆ. 

ವೈದ್ಯಕೀಯ ಸಲಕರಣೆಗಳ ಮೇಲೆ ಸಾವಿರಾರು ಪಟ್ಟು ಲಾಭ ಇಟ್ಟು ಮಾರಾಟ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋಲ್ಡ್ ಬಾಂಡ್ ಹೂಡಿಕೆದಾರರಿಗೆ ಶೇ.366ರಷ್ಟು ರಿಟರ್ನ್ಸ್, 2 ಲಕ್ಷ ರೂ.ಗೆ 9.32 ಲಕ್ಷ ರೂ ಬಂಪರ್
ರೇ*ಪ್ ಆರೋಪಿ ಜೊತೆ ಸೇರಿಕೊಂಡು ವ್ಯಕ್ತಿ ವಿರುದ್ಧ ಸುಳ್ಳು ರೇ*ಪ್‌ ಕೇಸ್ ಹಾಕಿದ ಮಹಿಳೆ ಬಂಧನ